World Kidney Day 2022: ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

By | 10/03/2022

ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ ಕುರಿತು ಜನರಲ್ಲಿರುವ ಸಾಕಷ್ಟು… Read More »

ಕೆಪಿಎಸ್‌ಸಿಯಿಂದ ಗ್ರೂಪ್‌ ಬಿ ಹುದ್ದೆಗಳಿಗೆ ನೇಮಕ, 188 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/02/2022

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್‌ ಬಿ ವೃಂದದ ಸಹಾಯಕ ಅಭಿಯಂತರರು ಗ್ರೇಡ್ ೧ ಹುದ್ದೆಗಳನ್ನು ಇಲಾಖೆಯ ಪರಿಷ್ಕೃತ ಪ್ರಸ್ತಾವನೆಯಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೨೦೨೧ರ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲವೃಂದ ೧೨೯ ಮತ್ತು ಹೈಕ ವೃಂದ ೫೯ ಸೇರಿ ಒಟ್ಟು ೧೮೮ ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಫೆಬ್ರವರಿ 28, 2022 ಆರಂಭಿಕ ದಿನಾಂಕವಾಗಿದ್ದು, ಮಾರ್ಚ್‌ 30 ರಾತ್ರಿ… Read More »

ಕೆಪಿಟಿಸಿಎಲ್: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By | 22/02/2022

ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ. ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ… Read More »

ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗ, ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಿ

By | 28/01/2022

ಕೊಡಗು ಕಿಮ್ಸ್‌ ಅಥವಾ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ರಾಜ್ಯದ ಪ್ರಮುಖ ವೈದ್ಯಕೀಯ ಸಂಸ್ಥೆಯಾಗಿದ್ದು, ಇಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ವಿಶೇಷ ಮಾಹಿತಿಯಿದು. (kims kodagu recruitment 2022) ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಕಿಮ್ಸ್‌ ಕೊಡಗು) ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. KODAGU INSTITUTE OF MEDICAL SCIENCES MADIKERI RECRUITMENTS kims kodagu recruitment 2022 ಕೊಡಗು ಕಿಮ್ಸ್‌ನಲ್ಲಿ ಯಾವೆಲ್ಲ ಹುದ್ದೆಗಳಿವೆ? ಪ್ರೊಫೆಸರ್‌-2, ಅಸೋಸಿಯೇಟ್‌… Read More »

MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 27/01/2022

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆಯು ಭರ್ಜರಿ ನೇಮಕಕ್ಕೆ ಚಾಲನೆ ನೀಡಿದ್ದು, ವಿವಿಧ 187 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ ಸೇರಿದಂತೆ ಸಂಪೂರ್ಣ ವಿವರಗಳನ್ನು ಈ ಮುಂದೆ ನೀಡಲಾಗಿದೆ. ವಿದ್ಯಾರ್ಹತೆ ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಮಾನ್ಮೂಲ್‌ ತನ್ನ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲಿ ಪ್ರಕಟಿಸಲಿದೆ. ಒಟ್ಟು ಹುದ್ದೆಗಳು: 187ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್‌ ಮೂಲಕಅರ್ಜಿ ಸಲ್ಲಿಸಲು ಆರಂಭ: ಫೆಬ್ರವರಿ ೧, ೨೦೨೨ಅರ್ಜಿ… Read More »

KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 25/01/2022

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಭಾರೀ ನೇಮಕಾತಿ (KPTCL Recruitment 2022)ನಡೆಯಲಿದ್ದು, ಉದ್ಯೋಗ ಪ್ರಕಟಣೆಯನ್ನು ಕೆಪಿಟಿಸಿಎಲ್‌ ಹೊರಡಿಸಿದೆ. ಸಹಾಯಕ ಎಂಜಿನಿಯರ್‌ (ವಿದ್ಯುತ್‌), ಸಹಾಯಕ ಎಂಜಿನಿಯರ್‌ (ಸಿವಿಲ್‌) , ಕಿರಿಯ ಎಂಜಿನಿಯರ್‌ (ವಿದ್ಯುತ್‌), ಕಿರಿಯ ಎಂಜಿನಿಯರ್‌ (ಸಿವಿಲ್‌) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಕೆಪಿಟಿಸಿಎಲ್‌ ಅರ್ಜಿ ಆಹ್ವಾನಿಸಿದೆ. KPTCL Recruitment 2022: ಹುದ್ದೆಗಳ ವಿವರ ಸಹಾಯಕ ಎಂಜಿನಿಯರ್‌ (ವಿದ್ಯುತ್‌)-505 ಹುದ್ದೆಗಳು, ಸಹಾಯಕ ಎಂಜಿನಿಯರ್‌ (ಸಿವಿಲ್‌)-28 ಹುದ್ದೆಗಳು, ಕಿರಿಯ ಎಂಜಿನಿಯರ್‌ (ವಿದ್ಯುತ್‌)-570 ಹುದ್ದೆಗಳು, ಕಿರಿಯ ಎಂಜಿನಿಯರ್‌… Read More »