ಬ್ಯಾಂಕ್ ಆಫ್ ಬರೋಡದಲ್ಲಿ 376 ವಿವಿಧ ಹುದ್ದೆ : ಅರ್ಜಿ ಸಲ್ಲಿಸಲು ಡಿ.9 ಕಡೇ ದಿನಾಂಕ

By | 23/11/2021

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳ ವಿವರ : ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು ಇ- ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು. ಒಟ್ಟು ಹುದ್ದೆಗಳು :… Read More »

ಶಿವಮೊಗ್ಗ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆ : 10th ಪಾಸಾದವರಿಗೆ ಆದ್ಯತೆ

By | 22/11/2021

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಹುದ್ದೆ : ಪ್ರೊಸೆಸ್ ಜಾರಿಕಾರ ಹುದ್ದೆ ಸಂಖ್ಯೆ : 07 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-11-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2021 ( ರಾತ್ರಿ 11.59 ರವರೆಗೆ) ವಿದ್ಯಾರ್ಹತೆ : ಕರ್ನಾಟಕ ಪ್ರೌಢ ಶಿಕ್ಷಣ… Read More »

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ : 115 ವಿವಿಧ ಹುದ್ದೆಗಳು, ಈ ಕೂಡಲೇ ಅರ್ಜಿ ಸಲ್ಲಿಸಿ

By | 22/11/2021

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ವಿವಿಧ ಬ್ರ್ಯಾಂಚ್ ಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಡಿಗ್ರಿ, ಸ್ನಾತಕೋತ್ತರ ಪದವಿ ಪಾಸಾದವರು ಹಾಗೂ ಬಿಇ/ ಬಿಟೆಕ್ ಇತರೆ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆ : ಸ್ಪೆಷಲಿಸ್ಟ್ ಆಫೀಸರ್ಹುದ್ದೆ ಸಂಖ್ಯೆ : 115 ಉದ್ಯೋಗ ವಿಧ : ಫುಲ್ ಟೈಮ್ ವೇತನ ವಿವರ : ₹36,000/- ರಿಂದ ₹ 1,00,350/- ವರೆಗೆ… Read More »

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕ ಬಂಟ್ವಾಳ : ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 20/11/2021

ಶ್ರೀ ರಾಮ ವಿದ್ಯಾಕೇಂದ್ರ‌ ಕಲ್ಲಡ್ಕ , ಬಂಟ್ವಾಳ ಖಾಲಿ ಇರುವ ಭೌತಶಾಸ್ತ್ರ ಉಪನ್ಯಾಸಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆ ಭೌತಶಾಸ್ತ್ರ ( ಎಂ.ಎಸ್ಸಿ) – 1 ಹುದ್ದೆ ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ ಶೇ.55 ರಷ್ಟು ಅಂಕವಿರಬೇಕು NET, SLET ಉತ್ತೀರ್ಣರಾದವರಿಗೆ ಆದ್ಯತೆ ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಬಯೋಡೇಟಾವನ್ನು‌ ದಿನಾಂಕ : 25.11.2021 ರ ಮೊದಲಾಗಿ ಪ್ರಾಂಶುಪಾಲರು – ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಬಂಟ್ವಾಳ 574222 ಇವರಿಗೆ ಅರ್ಜಿ ಸಲ್ಲಿಸುವುದು ಅಥವಾ [email protected] ಗೆ… Read More »

ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ಅಪ್ರೆಂಟಿಸ್ ತರಬೇತಿ

By | 20/11/2021

ನೇವಲ್ ಶಿಪ್ ರಿಪೇರ್ ಯಾರ್ಡ್, ನೇವಲ್ ಬೇಸ್, ಕಾರವಾರ, ಗೋವಾ, ದಬೋಲಿಂ ಇಲ್ಲಿ ಅಪ್ರೆಂಟಿಸ್ ತರಬೇತಿಗೆ ನೋಂದಾವಣಿಗಾಗಿ ಗೊತ್ತುಪಡಿಸಿದ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ನೋಂದಾವಣಿ ಮಾಡಲು ಐಟಿಐ ಅರ್ಹತೆಯುಳ್ಳ ಭಾರತೀಯ ನಾಗರಿಕರಿಂದ ( ಪುರುಷ/ ಮಹಿಳೆ) ಅರ್ಜಿಗಳನ್ನು ಕರೆಯಲಾಗಿದೆ. ನೇವಲ್ ಶಿಪ್ ರಿಪೇರಚ ಯಾರ್ಡ್, ಕಾರವಾರದಲ್ಲಿ ಒಟ್ಟು 150 ಹುದ್ದೆಗಳಿದ್ದು, ಏರ್ ಕ್ರಾಫ್ಟ್ ಯಾರ್ಡ್ ( ಗೋವಾ) ದಬೋಲಿಂ, ಗೋವಾದಲ್ಲಿ 23 ಹುದ್ದೆಗಳಿವೆ. ಹೆಚ್ಚಿನ ವಿವರಗಳು ಈ ಕೆಳಗೆ ನೀಡಲಾಗಿದೆ.

ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿ ಆಹ್ವಾನ

By | 20/11/2021

2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ‌ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ… Read More »