Tag Archives: air traffic controller

ಏರ್ ಟ್ರಾಫಿಕ್ ಕಂಟ್ರೋಲರ್: ಉದ್ಯೋಗ ಪಡೆಯುವುದು ಹೇಗೆ?

ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕಾಫ್ ಸಮರ್ಥವಾಗಿ ಆಗುವಂತೆ ನೋಡಿಕೊಳ್ಳುವ `ಏರ್ ಟ್ರಾಫಿಕ್ ಕಂಟ್ರೋಲರ್’ ಉದ್ಯೋಗ ಪಡೆಯುವುದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ. * ಪ್ರವೀಣ್ ಚಂದ್ರ ಪುತ್ತೂರು ನಮ್ಮ ರಾಜ್ಯದಲ್ಲಿ ಬಹುತೇಕ ಪ್ರತಿಭಾವಂತರು ಯಾವೆಲ್ಲ ಉದ್ಯೋಗಗಳ ಲಭ್ಯತೆಯಿದೆ? ಏನು ಓದಿದರೆ ಯಾವ ಹುದ್ದೆ ಪಡೆಯಬಹುದು ಎಂಬ ಸಮರ್ಪಕ ಮಾಹಿತಿಯಿಲ್ಲದ ಕಾರಣದಿಂದಲೇ ಹಲವು ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಗೊತ್ತಿರದ ಅಥವಾ ಸಮರ್ಪಕ ಮಾಹಿತಿ ಇಲ್ಲದ ಉದ್ಯೋಗಗಳಲ್ಲಿ `ಏರ್ ಟ್ರಾಫಿಕ್ ಕಂಟ್ರೋಲರ್’ ಸಹ ಒಂದು. ಬನ್ನಿ, ಈ ಕುರಿತು ಹೆಚ್ಚಿನ ಮಾಹಿತಿ… Read More »