Tag Archives: bank jobs

ಬೆಂಗಳೂರು : ಕೋಅಪರೇಟಿವ್ ಸೊಸೈಟಿಯಲ್ಲಿ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಲು ಆಹ್ವಾನ- ಸುದ್ದಿಜಾಲ ನ್ಯೂಸ್

By | 12/12/2021

ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಂಗಳೂರು ಇಲ್ಲಿ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕಿಂಗ್ ಸೇವೆಯಲ್ಲಿ ಕೆಲಸ ನಿರ್ವಹಿಸುವ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹುದ್ದೆ : ಲೆಕ್ಕಿಗರು – 01 ಸಂಖ್ಯೆ ವಿದ್ಯಾರ್ಹತೆ : ಬಿ.ಕಾಂ/ ಎಂ.ಕಾಂ/ ಎಂಬಿಎ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ( ಕನಿಷ್ಠ 6 ತಿಂಗಳು ಪ್ರಮಾಣ ಪತ್ರ) ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಉತ್ತೀರ್ಣತೆ. ಅರ್ಜಿಯನ್ನು ಸಂಘದ… Read More »

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ : 115 ವಿವಿಧ ಹುದ್ದೆಗಳು, ಈ ಕೂಡಲೇ ಅರ್ಜಿ ಸಲ್ಲಿಸಿ

By | 22/11/2021

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ವಿವಿಧ ಬ್ರ್ಯಾಂಚ್ ಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಡಿಗ್ರಿ, ಸ್ನಾತಕೋತ್ತರ ಪದವಿ ಪಾಸಾದವರು ಹಾಗೂ ಬಿಇ/ ಬಿಟೆಕ್ ಇತರೆ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆ : ಸ್ಪೆಷಲಿಸ್ಟ್ ಆಫೀಸರ್ಹುದ್ದೆ ಸಂಖ್ಯೆ : 115 ಉದ್ಯೋಗ ವಿಧ : ಫುಲ್ ಟೈಮ್ ವೇತನ ವಿವರ : ₹36,000/- ರಿಂದ ₹ 1,00,350/- ವರೆಗೆ… Read More »

ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗೆ ನೇಮಕ

By | 09/04/2021

ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಚೀಫ್ ಎಕಾನಮಿಸ್ಟ್ -01ಪಬ್ಲಿಕ್ ರಿಲೇಷನ್ ಆಫೀಸರ್ – 01ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29-04-2021 ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಾವತಿಸಬಹುದು.ಜನರಲ್, ಒಬಿಸಿ, ಇಡ್ಬ್ಲುಎಸ್, ಅನ್‌ರಿಸರ್ವ್‌ಡ್ ಅಭ್ಯರ್ಥಿಗಳಿಗೆ ರೂ.6೦೦/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ. ಪಿಡ್ಬ್ಲುಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 1೦೦/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ… Read More »

ಬ್ಯಾಂಕ್ ಆಫ್ ಮಹಾರಾಷ್ಟ್ರ : 150 ಹುದ್ದೆಗಳು

By | 22/03/2021

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 06 ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2021ಅರ್ಜಿ ಶುಲ್ಕ: ಆನ್ಲೈನ್ ಮೂಲಕ ಬ್ಯಾಂಕ್ ಆಫ್ ಮಹಾರಾಷ್ಟ್ರನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು… Read More »

ಸಾರಸ್ವತ್ ಬ್ಯಾಂಕ್‌ನಲ್ಲಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 17/03/2021

ಸಾರಸ್ವತ್ ಕೋ-ಅಪರೇಟಿವ್ ಬ್ಯಾಂಕ್ ನಲ್ಲಿ ಹುದ್ದೆಗಳಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮಾರ್ಚ್ ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ, ವಯೋಮಿತಿ, ವಿದ್ಯಾರ್ಹತೆಯ ಬಗ್ಗೆ ಮುಂದೆ ನೀಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-03-2021ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021ಅಪ್ಲಿಕೇಶನ್ ಮಾಹಿತಿ ತಿದ್ದುಪಡಿಗೆ ಕೊನೆಯ ದಿನಾಂಕ : 31-03-2021ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 15-04-2021ಆನ್‌ಲೈನ್ ಪರೀಕ್ಷಾ ದಿನಾಂಕ : ಮೇ 2021 ಸಾರಸ್ವತ್… Read More »

ಬ್ಯಾಂಕ್ ಉದ್ಯೋಗವನ್ನು ಎಲ್ಲರೂ ಯಾಕೆ ಇಷ್ಟಪಡುತ್ತಾರೆ?

By | 05/08/2018

ನಿಮಗೆ ಯಾವ ಉದ್ಯೋಗ ಇಷ್ಟವೆಂದು ಯಾರಲ್ಲಿಯಾದರೂ ಕೇಳಿನೋಡಿ. ಸರಕಾರಿ ಜಾಬ್, ಎಂಜಿನಿಯರ್, ಡಾಕ್ಟರ್, ಬ್ಯಾಂಕ್ ಜಾಬ್ ಎಂಬೆಲ್ಲ ಉತ್ತರ ಸಿಗಬಹುದು. ಇವೆಲ್ಲ ಎಂದೆಂದಿಗೂ ಎವರ್ಗ್ರೀನ್ ಜಾಬ್‍ಗಳಾಗಿ ಪರಿಣಮಿಸಿವೆ. ಇವುಗಳಲ್ಲಿ ಬ್ಯಾಂಕಿಂಗ್ ಉದ್ಯೋಗ ಬಹುತೇಕರ ಹಾಟ್ ಫೇವರಿಟ್. ಹಲವು ರಿಕ್ರೂಟ್‍ಮೆಂಟ್ ಸಂಸ್ಥೆಗಳ ಅಂಕಿಅಂಶಗಳೂ ಇದನ್ನು ಖಚಿತಪಡಿಸಿವೆ. ನೀವೂ ಬ್ಯಾಂಕಿಂಗ್ ಉದ್ಯೋಗ ಇಷ್ಟಪಡುವರಾಗಿದ್ದರೆ ಕರ್ನಾಟಕ ಬೆಸ್ಟ್.ಕಾಂ ಈ ಕುರಿತು ಇನ್ನಷ್ಟು ವಿವರವನ್ನು ಇಲ್ಲಿ ನೀಡಿದ್ದು, ಓದಬಹುದು. ಮೊದಲಿಗೆ ಒಂದು ಪ್ರಶ್ನೆ ನಿಮ್ಮ ಮುಂದೆ ಮೂಡಬಹುದು. ಉದ್ಯೋಗಕ್ಕೆ ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಳ್ಳಬೇಕೇ? ಅಥವಾ… Read More »