Tag Archives: blogger guide

ಬ್ಲಾಗರ್ ಗೆ ವೆಬ್ ಸೈಟ್ ರೂಪ ನೀಡುವುದು ಹೇಗೆ?

ಆಕರ್ಷಕ ವಿನ್ಯಾಸವಿದ್ದರೆ ನಿಮ್ಮ ಬ್ಲಾಗ್ ಹೆಚ್ಚು ಜನರನ್ನು ಸೆಳೆಯುತ್ತದೆ. ಜೊತೆಗೆ ಬರೆದ ಲೇಖನಗಳು, ಚಿತ್ರಗಳನ್ನು ನೀಟಾಗಿ ಜೋಡಿಸಿದ್ದರೆ ಹೆಚ್ಚು ಕ್ಲಿಕ್ ಪಡೆಯಬಹುದು. ನಿಮ್ಮ ಬ್ಲಾಗ್ ನ್ಯೂಸ್ ವೆಬ್ ಸೈಟಿನಂತೆ ಇದ್ದರೆ ಒಂದೇ ಪುಟದಲ್ಲಿ ಸಾಕಷ್ಟು ಲೇಖನಗಳನ್ನು, ಚಿತ್ರಗಳನ್ನು ಜೋಡಿಸಿಡಲು ಸಾಧ್ಯ. ಹಿಂದಿನ ಸಂಚಿಕೆಯಲ್ಲಿ ಬ್ಲಾಗ್ ಸ್ಪಾಟ್ ನಲ್ಲಿ ಬ್ಲಾಗ್ ರಚಿಸುವುದು ಹೇಗೆ ಎಂಬ ವಿಷಯದ ಕುರಿತು ಸರಳವಾಗಿ ಮಾಹಿತಿ ನೀಡಲಾಗಿತ್ತು. ಅದರ ಮುಂದುವರೆದ ಭಾಗವಾಗಿ ಬ್ಲಾಗರ್ ಬ್ಲಾಗ್ ಗೆ ಕಸ್ಟಮ್ ಟೆಂಪ್ಲೆಟ್ ಗಳನ್ನು ಅಳವಡಿಸುವ ಕುರಿತು ಚರ್ಚಿಸೋಣ. ಹಿಂದಿನ ಸಂಚಿಕೆಯಲ್ಲಿ ನೀವು… Read More »

ಬ್ಲಾಗರ್ ಗೈಡ್: ಉಚಿತ ಬ್ಲಾಗ್ ರಚಿಸುವುದು ಹೇಗೆ?

ಫೇಸ್ಬುಕ್ ಇತ್ಯಾದಿಗಳ ನಂತರ ಬ್ಲಾಗರ್ ಬಳಸುವವರು ಕಡಿಮೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಬ್ಲಾಗರ್ ಅನ್ನೇ ಸ್ವಂತ ವೆಬ್ ಸೈಟ್ ಆಗಿ ರೂಪಿಸಿ ಬಹುತೇಕರು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ವೆಬ್ ಸೈಟ್ ನಿರ್ಮಾಣಕ್ಕೆ ಹಲವು ಹತ್ತು ಸಾವಿರಗಳನ್ನು ನೀಡಲು ಸಾಧ್ಯವಿಲ್ಲದೆ ಇರುವವರು ಸುಲಭವಾಗಿಯೇ ಬ್ಲಾಗ್ ಸ್ಪಾಟ್ ಗಳಲ್ಲಿಯೇ ಕಂಟೆಂಟ್ ನೀಡಿ ಆ್ಯಡ್ ಸೆನ್ಸ್, ಅಫಿಲಿಸಿಯೇಟ್ ಕಾರ್ಯಕ್ರಮಗಳನ್ನು ಅಳವಡಿಸಿ ಆದಾಯ ಪಡೆಯುತ್ತಿದ್ದಾರೆ. ಬ್ಲಾಗರ್ ಅನ್ನು ವೆಬ್ ಸೈಟ್ ಆಗಿ ಪರಿವರ್ತಿಸುವ ವೇದಿಕೆಯಾಗಿ ಮೊದಲು ಬ್ಲಾಗರ್ ನಲ್ಲಿ ಬ್ಲಾಗ್ ರಚಿಸಲು ಕಲಿಯೋಣ ಬನ್ನಿ. #1 ಮೊದಲಿಗೆ… Read More »