ರೆಸಿಪಿ: ಮಂಗಳೂರು ಬನ್ಸ್ ತಯಾರಿಸುವುದು ಹೇಗೆ?
ರಶ್ಮಿ ಪ್ರವೀಣ್ ಕರಾವಳಿಗರಿಗೆ ಬನ್ಸ್ ಅಂದ್ರೆ ಇಷ್ಟ. ಕರಾವಳಿ ಬಿಟ್ಟು ಪರ ಊರಿಗೆ ಹೋದವರಿಗೆ ಬೆಂಗಳೂರಿನಂತಹ ನಗರಗಳಲ್ಲಿ ಬನ್ಸ್ ಕಂಡರಂತೂ ಬಾಯಲ್ಲಿ ನೀರೂರುವುದು ಸಹಜ. ಆದರೆ, ಬೆಂಗಳೂರಿನಂತಹ ನಗರಗಳಲ್ಲಿ ಮಾಡುವ ಬನ್ಸ್ ಗೂ ಮಂಗಳೂರಿನಲ್ಲಿ ಮಾಡುವ ಬನ್ಸ್ ಗೂ ರುಚಿಯಲ್ಲಿ ಅಜಗಜಾಂತರ ವ್ಯತ್ಯಾಸ ಇರುತ್ತದೆ. ಮಂಗಳೂರು ಬನ್ಸ್ ಮಾಡುವುದು ಬಲು ಸುಲಭ. ನೀವೂ ಟ್ರೈ ಮಾಡಬಹುದು. ಬನ್ಸ್ ಮಾಡುವ ವಿಧಾನಬೇಕಾಗುವ ಸಾಮಾಗ್ರಿಗಳುಮೈದಾ ಹಿಟ್ಟು 4 ಕಪ್ ಬಾಳೆಹಣ್ಣು 2 ಅಥವಾ 3 (ಚೆನ್ನಾಗಿ ಹಣ್ಣಾಗಿರಲಿ) ಸಕ್ಕರೆ ಅರ್ಧ ಕಪ್ (ಸಿಹಿ ಹೆಚ್ಚು ಬೇಕಿದ್ದರೆ… Read More »