Tag Archives: Mysore

ಮೈಸೂರು ಯುನಿವರ್ಸಿಟಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

By | 24/02/2021

ಯುನಿವರ್ಸಿಟಿ ಆಫ್ ಮೈಸೂರುನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, 08 ಮಾರ್ಚ್2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2021 ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಹುದ್ದೆ ವಿವರ : ಅಭ್ಯರ್ಥಿಗಳನ್ನು… Read More »