World Kidney Day 2022: ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ
ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು …