ವಿಲ್‌ ಬರೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನಿಮ್ಮ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ಅಥವಾ ಇತರರಿಗೆ ಹೇಗೆ ಹಂಚಿಕೆ ಮಾಡಬೇಕು ಎಂದುಕೊಂಡಿರುವಿರಿ? ನೀವೇ ಖಾಲಿ ಹಾಳೆಯ ಮೇಲೆ ವಿಲ್ ಬರೆಯಬಹುದೇ? ಉಯಿಲು ಬರೆಯುವಾಗ ವಹಿಸಬೇಕಾದ ಎಚ್ಚರಿಕೆಗಳೇನು? ಖಾಲಿ ಕಾಗದದ ಮೇಲೆ ವಿಲ್‌ ಬರೆಯಬಹುದೇ? ವಿಲ್ ಬರೆಯುವಾಗ ಎಷ್ಟು ಜನರು ಸಾಕ್ಷಿಗಳಾಗಿ ಇರಬೇಕು. ವಿಲ್‌ ಅಥವಾ ಉಯಿಲು ಯಾವಾಗಿನಿಂದ ಜಾರಿಗೆ ಬರುತ್ತದೆ ಸೇರಿದಂತೆ ಹಲವು ಮಾಹಿತಿ ಇಲ್ಲಿದೆ. ವಿಜಯ ಕರ್ನಾಟಕ ವಿಕೆ ಪ್ರಾಪರ್ಟಿಯಲ್ಲಿ ಪ್ರಕಟಗೊಂಡ ನನ್ನ ಲೇಖನವನ್ನು ಇಲ್ಲಿ ನೀಡಲಾಗಿದೆ. ಉಯಿಲು ಬರೆಯುವ ಸಂದರ್ಭದಲ್ಲಿ ವಕೀಲರು ಅಥವಾ ತಜ್ಞರ ಸಲಹೆ ಪಡೆದು ಮುಂದುವರೆಯಿರಿ.

Praveen Chandra Puttur
ಬೆಂಗಳೂರಿನಲ್ಲಿ ಪ್ರಮುಖ ದಿನಪತ್ರಿಕೆಯೊಂದರಲ್ಲಿ ಫುಲ್ ಟೈಂ ಮುಖ್ಯ ಉಪಸಂಪಾದಕ (ಪ್ರಿನ್ಸಿಪಾಲ್‌ ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯುಸರ್‌). ಪಾರ್ಟ್ ಟೈಂ ಇಂಗ್ಲಿಷ್ ಟು ಕನ್ನಡ ಅನುವಾದಕ. ಸಮಯ ಸಿಕ್ಕಾಗ ವೆಬ್ ಸೈಟ್ ರಚನೆ, ವೆಬ್ ಸೈಟ್ ವಿನ್ಯಾಸ. ಜೊತೆಗೆ ಕರ್ನಾಟಕಬೆಸ್ಟ್.ಕಾಂನ ಸ್ಥಾಪಕ ಓದುವುದು, ಬರೆಯುವುದು ಇಷ್ಟದ ಕೆಲಸ. ನನ್ನ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ಕಿಸಿ ಧನ್ಯವಾದ
error: Content is protected !!