ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಉಡುಪಿ (ರಿ), 2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಕೆಳಗೆ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ : 30-08-2021 ರಂದು 11:00 am ನಿಂದ 01.00pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ‌ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ‌ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಆಗಸ್ಟ್‌ 23,2021 ರಿಂದ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ( NEP) - 2020ರ ಅನುಸಾರವಾಗಿ ತರಗತಿ, ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ. ಈ ರಾಷ್ಟ್ರೀಯ ಶಿಕ್ಷಣ ‌ನೀತಿಯಂತೆ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಬಗ್ಗೆ ಹಾಗೂ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

error: Content is protected !!