ನೀವು ಮ್ಯಾನೇಜರ್ ಆದ ತಕ್ಷಣ ನೀವು ಸೂಪರ್ಹ್ಯೂಮನ್ ಅಲ್ಲ. ನಿಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಿ, ಅಗತ್ಯಬಿದ್ದರೆ ತಂಡದ ಸಹಾಯ ಪಡೆಯಿರಿ. ಎಲ್ಲರೊಂದಿಗೆ ಒಂದಾಗಿ ಇರಿ. ನೀವು ಪ್ರತ್ಯೇಕವಾಗಿ ಇರುವುದು ಬೇಡ.
ಕೇಂದ್ರ ಪುರಸ್ಕೃತ ಯೋಜನೆಯಾದ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವ್ಯಾಪ್ತಿಯ ಸ್ನಾತಕೋತ್ತರ ಕೇಂದ್ರದಲ್ಲಿನ ವಿವಿಧ ಸ್ನಾತಕೋತ್ತರ ವಿಭಾಗಗಳ ಹಾಗೂ ವಿಶ್ವವಿದ್ಯಾಲಯದ ಶಿಕ್ಷಣ ಕಾಲೇಜು ಚಿಕ್ಕಬಳ್ಳಾಪುರ ಇಲ್ಲಿನ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ 2021-22 ನೇ ಸಾಲಿಗೆ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಈ ಕೆಳಕಂಡ ಬೋಧನಾ ಅನುಗುಣವಾಗಿ ಅರ್ಹ
ಬೆಂಗಳೂರು ಸೇರಿದಂತೆ ದೇಶದ 35 ನಗರಗಳಲ್ಲಿ ಒಟ್ಟು ಎಂಟು ಸಾವಿರ ಜನರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ ಎಂದು ಕಂಪನಿಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.



