Monthly Archives: February 2022

ಕೆಪಿಎಸ್‌ಸಿಯಿಂದ ಗ್ರೂಪ್‌ ಬಿ ಹುದ್ದೆಗಳಿಗೆ ನೇಮಕ, 188 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/02/2022

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್‌ ಬಿ ವೃಂದದ ಸಹಾಯಕ ಅಭಿಯಂತರರು ಗ್ರೇಡ್ ೧ ಹುದ್ದೆಗಳನ್ನು ಇಲಾಖೆಯ ಪರಿಷ್ಕೃತ ಪ್ರಸ್ತಾವನೆಯಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೨೦೨೧ರ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲವೃಂದ ೧೨೯ ಮತ್ತು ಹೈಕ ವೃಂದ ೫೯ ಸೇರಿ ಒಟ್ಟು ೧೮೮ ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಫೆಬ್ರವರಿ 28, 2022 ಆರಂಭಿಕ ದಿನಾಂಕವಾಗಿದ್ದು, ಮಾರ್ಚ್‌ 30 ರಾತ್ರಿ… Read More »

ಕೆಪಿಟಿಸಿಎಲ್: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By | 22/02/2022

ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ. ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ… Read More »