545 ಸಿವಿಲ್ ಪಿಎಸ್ ಐ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

By | 27/09/2021

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್‌) ಪುರುಷ ಮತ್ತು ಮಹಿಳಾ ( ಎನ್ ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ನಡೆಸಲಾದ ಇಟಿ/ ಪಿಎಸ್ ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.

ಪತ್ರಿಕೆ -1 ಮತ್ತು 2 ನ್ನು ಕ್ರಮವಾಗಿ ಬೆಳಗ್ಗೆ 11:00 ರಿಂದ 12:30 ರವರೆಗೆ ಮತ್ತು 3 ರಿಂದ 4:30 ರವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *