ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಖಾಲಿ ಇರುವ ಸರದಿ ಅರ್ಚಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ದಿನಾಂಕ 20-03-2021 ರ ಸಂಜೆ 5:00 ಗಂಟೆಯವರೆಗೆ ಲಿಖಿತ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ದೂರವಾಣಿ ಸಂಖ್ಯೆ: 080-26506666









Got a Questions?
Find us on Socials or Contact Us and we’ll get back to you as soon as possible.