ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆಯ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹೆಸರು : ಆಡಳಿತ ಸಹಾಯಕ ( ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್) – 09 –
ವಿದ್ಯಾರ್ಹತೆ : B.Com ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲು ಪರಿಣಿತಿ ಹೊಂದಿರಬೇಕು. ಎಂ.ಎಸ್ ವರ್ಲ್ಡ್‌ ,ಎಕ್ಸೆಲ್, ಪವರ್ ಪಾಯಿಂಟ್ ಪ್ರೆಸೆಂಟೇಶನ್ ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ತಾಲ್ಲೂಕು ಆಯ್.ಇ.ಸಿ ಸಂಯೋಜಕ – 01- ಪೋಸ್ಟ್ ಗ್ರಾಜ್ಯುಯೇಶನ್ ಇನ್ ಮಾಸ್ ಕಮ್ಯುನಿಕೇಶನ್

ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ, ಬಾಗಲಕೋಟೆಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಯನ್ನು ಲಗತ್ತಿಸಿ, ಶ್ರಿ ಅಜಯ ಸೂಳಿಕೇರಿ ( ಆಯ್.ಇ.ಸಿ ಸಂಯೋಜಕ ಮೊ.9611489293) ಇವರಿಗೆ ದಿನಾಂಕ 15-09-2021 ರ ಸಾಯಂಕಾಲ 5.30 ರೊಳಗೆ ಸಲ್ಲಿಸತಕ್ಕದ್ದು.

error: Content is protected !!