ಬೆಂಗಳೂರು ನಗರ ಜಿಲ್ಲೆ ಅಂಗನವಾಡಿಯಲ್ಲಿ 357 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Comment

error: Content is protected !!