ಬ್ಯಾಂಕ್ ಆಫ್ ಮಹಾರಾಷ್ಟ್ರ ಸ್ಪೆಷಲಿಸ್ಟ್ ಆಫೀಸರ್ ( ಸ್ಕೇಲ್ 1 ಮತ್ತು ಸ್ಕೇಲ್ 2) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ – 100
ಸೆಕ್ಯುರಿಟಿ ಆಫೀಸರ್ – 10
ಕಾನೂನು ಅಧಿಕಾರಿ – 10
ಹೆಚ್ ಆರ್ / ಪರ್ಸೊನೆಲ್ ಆಫೀಸರ್ – 10
ಐಟಿ ಸಪೋರ್ಟ್ ಅಡ್ಮಿನಿಸ್ಟ್ರೇಟರ್ – 30
ಡಿಬಿಎ ( MSSQL/ORACLE) – 03
ವಿಂಡೋಸ್ ಅಡ್ಮಿನಿಸ್ಟ್ರೇಟರ್ – 12
ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್ – 03
ನೆಟ್ವರ್ಕ್ ಮತ್ತು ಸೆಕ್ಯುರಿಟಿ ಅಡ್ಮಿನಿಸ್ಟ್ರೇಟರ್ -10
ಇಮೇಲ್ ಅಡ್ಮಿನಿಸ್ಟ್ರೇಟರ್ – 02
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 01-09-2021
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-09-2021
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ – 19-09-2021
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ : 04-10-2021
ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ತೇರ್ಗಡೆ ಹೊಂದಿರಬೇಕು
ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ/ಇಡ್ಬ್ಲೂಎಸ್ ಅಭ್ಯರ್ಥಿಗಳಿಗೆ ರೂ.1180. ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆದರೆ ಇಂಟಿಮೇಷನ್ ಜಾರ್ಜ್ ಪಾವತಿಸಬೇಕಾಗುತ್ತದೆ. ಪಿಡ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ವೆಬ್ಸೈಟ್ ಲಿಂಕ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.