BCU ನಿಂದ ನೇಮಕಾತಿ ಅಧಿಸೂಚನೆ; ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ http://www.bcu.ac.in ರಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿಗಳನ್ನು ಕುಲಸಚಿವರ ಕಚೇರಿ, ಬೆಂಗಳೂರು, ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ದಿನಾಂಕ : 09-09-2021 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

ನೋಟಿಫಿಕೇಶನ್

error: Content is protected !!