Category Archives: Education

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಿರಾ? ಈ ರೀತಿ ಸಿದ್ಧತೆ ನಡೆಸಿದರೆ ನಿಮಗೆ ಯಶಸ್ಸು ಗ್ಯಾರಂಟಿ!

By | 15/10/2021

ಪೂರ್ವ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದರೆ ಯಶಸ್ಸು ಕೈಗೆಟುಕದಷ್ಟು ದೂರದಲ್ಲಿರುತ್ತದೆ. ಪ್ರತಿವರ್ಷ ರೈಲ್ವೆ, ಬ್ಯಾಂಕ್, ಕೆಪಿಎಸ್‍ಸಿ, ಯುಪಿಎಸ್‍ಸಿ, ಪಿಡಿಒ, ಪೊಲೀಸ್ ನೇಮಕ ಪರೀಕ್ಷೆ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅಭ್ಯರ್ಥಿಗಳು ಎದುರಿಸಬೇಕಿರುತ್ತದೆ. ಬಹುತೇಕರು ಸರಕಾರಿ ಉದ್ಯೋಗ ಸಿಕ್ಕರೆ ಸಿಗಲಿ ಎಂಬ ಆಸೆಯಿಂದ ಅರ್ಜಿ ಸಲ್ಲಿಸುತ್ತಾರೆ. ಯಾವುದೇ ಸಮರ್ಪಕ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದು ಫಲಿತಾಂಶದಲ್ಲಿ ಹೆಸರು ಇಲ್ಲದೆ ಇರುವುದನ್ನು `ಸರಕಾರಿ ಜಾಬ್ಸ್ ಸಿಗುವುದು ಸುಲಭವಲ್ಲ ಎಂದುಕೊಳ್ಳುತ್ತಾರೆ. ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ  ಹೆಚ್ಚಿದೆ. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ಇರುವುದು ಕೆಲವೇ ಹುದ್ದೆಗಳಾಗಿದ್ದರೂ… Read More »

KPSC ಇಲಾಖಾ ಪರೀಕ್ಷೆ ಅಧಿಸೂಚನೆ ಬಿಡುಗಡೆ

By | 12/10/2021

ಕರ್ನಾಟಕ ಲೋಕಸೇವಾ ಆಯೋಗವು 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಸರಕಾರಿ ನೌಕರರು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 12-11-2021 ಅರ್ಜಿ ಸಲ್ಲಿಸುವ ವಿಧಾನ ಇಲಾಖಾ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ… Read More »

ಚುರುಕಾಗಿದೆ ಐಟಿ ನೇಮಕಾತಿ, ಟೆಕ್ ಸ್ಕಿಲ್ ಕಲಿತವರಿಗೆ ಕೈ ತುಂಬಾ ವೇತನ, ನೀವೂ ರೆಡಿನಾ?

By | 19/09/2021

ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್‌, ಟಿಸಿಎಸ್‌, ವಿಪ್ರೊದಲ್ಲಿ ನೇಮಕಾತಿ ಚುರುಕಾಗಿದೆ. ಐಟಿ ದಿಗ್ಗಜ ಕಂಪನಿಗಳು ಮಾತ್ರವಲ್ಲದೆ ಐಟಿ ಮತ್ತು ಐಟಿಯೇತರ ಕಂಪನಿಗಳೂ ಈಗ ಉದ್ಯೋಗ ನೇಮಕಾತಿ ಚುರುಕುಗೊಳಿಸಿದ್ದು, ಕಳೆದ ವರ್ಷದಿಂದ ಮಂಕಾಗಿದ್ದ ಉದ್ಯೋಗ ಕ್ಷೇತ್ರ ಮೈಕೊಡವಿಕೊಂಡಿದೆ. “ಇತ್ತೀಚಿನ ಅಧ್ಯಯನದ ಪ್ರಕಾರ ಸಾಫ್ಟ್‌ವೇರ್‌ ತಂತ್ರಜ್ಞರಿಗೆ ಬೇಡಿಕೆ ಶೇಕಡ ೪೦೦ರಷ್ಟು  ವೃದ್ಧಿಯಾಗಿದೆ. ಕಾರ್ಪೋರೇಟ್‌ ಕಂಪನಿಗಳಲ್ಲಿ ಡಿಜಟಲೀಕರಣ ಹೆಚ್ಚಿರುವುದರಿಂದ ಡಿಜಿಸ್ಕಿಲ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಕ್ಯಾಡ್‌ ಮತ್ತು ಕಂಪ್ಯೂಟರ್‌ ತಂತ್ರಜ್ಞಾನಗಳಿಗೆ ಸಂಬಂಧಪಟ್ಟ ಸ್ಕಿಲ್‌ಗಳನ್ನು ಕಲಿತವರಿಗೆ ಉದ್ಯೋಗಾವಕಾಶ ಹೆಚ್ಚಾಗಿದೆ’’ ಎಂದು ಕರ್ನಾಟಕದ ಪ್ರಮುಖ ಉದ್ಯೋಗ ಕೌಶಲ್ಯ ತರಬೇತಿ… Read More »

ಉದ್ಯೋಗದ ಆಫರ್‌ ಅಸಲಿಯೋ? ನಕಲಿಯೋ? ತಿಳಿಯುವುದು ಹೇಗೆ?

By | 12/09/2021

ಸುದ್ದಿಜಾಲ ಉದ್ಯೋಗ ಮಾರ್ಗದರ್ಶಿ ಉದ್ಯೋಗಾನ್ವೇಷಣೆಯಲ್ಲಿರುವವರಿಗೆ ಒಂದು ಬಟನ್ ಕ್ಲಿಕ್ ಮಾಡುವ ಮೂಲಕ ಉದ್ಯೋಗ ಪಡೆಯಲು ಇಂಟರ್‍ನೆಟ್ ನೆರವಾಗಿದೆ. ವಿವಿಧ ಉದ್ಯೋಗ ತಾಣಗಳ ಮೂಲಕ ಪ್ರೊಫೈಲ್‌ ರಚಿಸಿ ಕೆಲವೇ ನಿಮಿಷದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅದ್ಭುತ ಇಂಟರ್‍ನೆಟ್ ಜಗತ್ತಿನಲ್ಲಿ ವಂಚಕರು ಸಹ ಬಕಪಕ್ಷಿಗಳಂತೆ ಕಾಯುತ್ತಿರುತ್ತಾರೆ. ಇದೇ ಕಾರಣಕ್ಕೆ ಇಂದು ಆನ್‍ಲೈನ್ ಮೂಲಕ ಯಾವುದಾದರೂ ಉದ್ಯೋಗದ ಆಫರ್ ಬಂದಾಗ ಅದು ನಿಜವೋ, ಸುಳ್ಳೋ ಎಂದು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ. ಫೇಕ್ ಉದ್ಯೋಗದ ಆಫರ್ ಅನ್ನು ಪತ್ತೆಹಚ್ಚಲು ಇಲ್ಲೊಂದಿಷ್ಟು ದಾರಿಗಳಿವೆ. ಸಾಮಾನ್ಯವಾಗಿ ವಂಚಕ ಜಾಬ್ ಇಮೇಲ್‍ಗಳು… Read More »

ಪಿಜಿಸಿಇಟಿ 2021: ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

By | 10/09/2021

2021-22 ನೇ ಶೈಕ್ಷಣಿಕ ಸಾಲಿನ ಮೊದಲ ವರ್ಷದ /1 ನೇ ಸೆಮಿಸ್ಟರ್ ಗಳ ( ಪೂರ್ಣಾವಧಿ/ಅರೆಕಾಲಿಕ) ಎಂಬಿಎ/ಎಂಸಿಎ/ಎಂಇ/ಎಂಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಪಿಜಿಸಿಇಟಿ-2021 ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2021 ಗೆ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕೇತರ ಅಭ್ಯರ್ಥಿಗಳನ್ನು ಎಂಬಿಎ ಮತ್ತು ಎಂಸಿಎ ಪ್ರವೇಶಕ್ಕೆ ಆಡಳಿತ ಮಂಡಳಿಯವರು ಸರಕಾರಕ್ಕೆ ಬಿಟ್ಟುಕೊಡುವ ಸೀಟುಗಳಿಗೆ ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು. ಗೇಟ್ ಅಭ್ಯರ್ಥಿಗಳಿಗೆ ಸೂಚನೆ ಗೇಟ್… Read More »

ಶಿಷ್ಯವೇತನ ಯೋಜನೆ : ಸಚಿವ ಸಂಪುಟದ ನಿರ್ಧಾರ

By | 10/09/2021

ಸಚಿವ ಸಂಪುಟದ ನಿರ್ಣಯ ಹಿನ್ನೆಲೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ (scholarship) ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಾಯಿತು. ಹಾಗಾಗಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡಲು ಮತ್ತು ಪ್ರೋತ್ಸಾಹಿಸಲು ರೂಪಾಯಿ ಒಂದು ಸಾವಿರ ಕೋಟಿಗಳ ಹೆಚ್ಚುವರಿ ವೆಚ್ಚದಲ್ಲಿ ಒಂದು ಹೊಸ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಧರಿಸುತ್ತದೆ. ಅದರಂತೆ ಎಸ್ ಎಸ್ ಎಲ್ ಸಿ ಅಥವಾ 10 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ… Read More »