Category Archives: Education

SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ

By | 15/07/2021

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜುಲೈ 19 ಮತ್ತು ಜುಲೈ 22 ರಂದು ನಿಗದಿಯಾಗಿದೆ. ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರವೇಶ ಪತ್ರವನ್ನು ಅವರಿಗೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಇದರ ಮಧ್ಯೆ ಪರೀಕ್ಷಾ ಶುಲ್ಕ ಪಾವತಿ ಮಾಡದಿದ್ದರೆ ಹಾಲ್ ಟಿಕೆಟ್ ನೀಡಲಾಗುವುದಿಲ್ಲ ಎಂಬ ಮಾತಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಕ್ರಮ ವಹಿಸಬೇಕೆಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ… Read More »

CBSE ಗೆ ಪರೀಕ್ಷಾ ಶುಲ್ಕ ವಾಪಸಾತಿ ನಿರ್ಧರಿಸಲು ಕೋರ್ಟ್ ಸೂಚನೆ

By | 15/07/2021

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ ಕಾರಣ 10 ನೇ ತರಗತಿ ಹಾಗೂ 12 ನೇ ತರಗತಿ ಪರೀಕ್ಷಾ ಶುಲ್ಕವನ್ನು ವಾಪಸಾತಿ ಕುರಿತು ಎಂಟು ವಾರಗಳಲ್ಲಿ ನಿರ್ಧರಿಸಿ ಎಂದು ಸಿಬಿಎಸ್ ಇ ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ)ಗೆ ದಿಲ್ಲಿ ಹೈಕೋರ್ಟ್ ಸೂಚನೆ ನೀಡಿದೆ. ಸಿಬಿಎಸ್ ಇ ಮಾನ್ಯತೆ ಪಡೆದ ಶಾಲೆಯೊಂದರಲ್ಲಿ ಓದುತ್ತಿರುವ 10 ನೇ ತರಗತಿ ವಿದ್ಯಾರ್ಥಿಯ ತಾಯಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪ್ರತೀಕ್ ಜಲನ್ ” ಪರೀಕ್ಷಾ ಶುಲ್ಕ ವಾಪಸ್ ನೀಡುವ ಕುರಿತು ನಿರ್ಧರಿಸಿ” ಎಂದು ಸೂಚಿಸಿದರು‌.… Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 11 ಹೊಸ ಕೋರ್ಸ್

By | 14/07/2021

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಹೊಸ 11 ಕೋರ್ಸ್ ಗಳನ್ನು ಪ್ರಾರಂಭಿಸಲು ಯುಜಿಸಿ ಅನುಮೋದನೆಯನ್ನು ನೀಡಿದೆ. ವಿವರಗಳು ಈ ಕೆಳಗೆ ನೀಡಲಾಗಿದೆ : ಎಂ.ಎಸ್ಸಿ( ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಫುಡ್ ಆ್ಯಂಡ್ ನ್ಯೂಟ್ರಿಷಿಯನ್, ಇನ್ಫಾರ್ಮೇಶನ್ ಟೆಕ್ನಾಲಜಿ )ಬಿಎಸ್ಸಿ ( ಜನರಲ್, ಇನ್ಫಾರ್ಮೇಶನ್ ಟೆಕ್ನಾಲಜಿ, ಹೋಂ ಸೈನ್ಸ್)ಬಿಬಿಎ,ಬಿಸಿಎ,ಎಂಎ ( ಶಿಕ್ಷಣ)ಎಂಎ ( ತೆಲುಗು) ದೂರಶಿಕ್ಷಣ ಕೋರ್ಸ್ ಗಳ ಆರಂಭಕ್ಕೆ ಯುಜಿಸಿ ತಜ್ಞರ ಸಮಿತಿ ಅನುಮೋದನೆ ನೀಡಿದೆ. ಈ ಸಂಬಂಧ ಯುಜಿಸಿಯಿಂದ ಅಧಿಕೃತ ಪತ್ರವೊಂದು ಬರುವುದು ಬಾಕಿ ಇದೆ. ಜುಲೈನಲ್ಲಿ ಕೋರ್ಸ್… Read More »

8500 ಸ್ಮಾರ್ಟ್ ಕ್ಲಾಸ್ ರೂಂ ಸರಕಾರಿ ಡಿಗ್ರಿ ಕಾಲೇಜುಗಳಲ್ಲಿ : ಡಿಸಿಎಂ

By | 11/07/2021

ಉನ್ನತ ಶಿಕ್ಷಣದಲ್ಲಿ ಡಿಜಿಟಲ್‌ ಕಲಿಕೆಯನ್ನು ಆದ್ಯತೆ ಒದಗಿಸಲು ಸರಕಾರಿ ಪದವಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. 2500 ಕ್ಲಾಸ್ ರೂಂಗಳ ಅಭಿವೃದ್ಧಿ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಶನಿವಾರ ತಿಳಿಸಿದ್ದಾರೆ. ಕೋವಿಡ್ ಸಮಸ್ಯೆಯ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುವುದು. ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್ ಟಾಪ್ ಗಳನ್ನು ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ… Read More »

10 ನೇ ಮತ್ತು ಪಿಯುಸಿ ಅಂಕಗಳು ನಾಳೆಯಿಂದ ವೀಕ್ಷಣೆಗೆ ಲಭ್ಯ

By | 09/07/2021

2020-21 ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಾವು ಗಳಿಸಿರುವ 10 ನೇ ತರಗತಿ/ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ವೀಕ್ಷಣೆಗೆ ಇಲಾಖೆಯು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ SATS ನಂಬರ್ ಅಥವಾ ವಿದ್ಯಾರ್ಥಿ ಸಂಖ್ಯೆ ಅಥವಾ Enrollment No. ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸುವ ಮುಖಾಂತರ 10 ನೇ ತರಗತಿ/ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಪ್ರತ್ಯೇಕವಾಗಿ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು SATS ನಂಬರನ್ನು ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಅಥವಾ ವರ್ಗಾವಣೆ ಪ್ರಮಾಣ ಪತ್ರದಲ್ಲಿ ಲಭ್ಯವಿರುತ್ತದೆ. ಹೀಗೆ ತಮ್ಮ ಅಂಕಗಳ… Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

By | 06/07/2021

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ. ಈ ಕುರಿತು ನಮ್ಮ… Read More »