ಕನ್ನಡಿಗರ ಹೋರಾಟದ ಫಲವಾಗಿ ಕೆಲವು ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿದೆ. ಆದರೂ, ಕೇಂದ್ರ ಸರಕಾರದ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವಂತೆ ಇಲ್ಲ. […]