Category Archives: ದೇಶ

NIFT : 190 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 10/12/2021

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕ ಹುದ್ದೆ ಸಂಖ್ಯೆ : 190 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ. ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/… Read More »

ಕೇಂದ್ರ ಸರಕಾರದ ಎಲ್ಲಾ ಹುದ್ದೆಗಳಿಗೆ ಇನ್ನು ಒಂದೇ ಪರೀಕ್ಷೆ – ಸುದ್ದಿಜಾಲ ನ್ಯೂಸ್

By | 04/12/2021

ನವದೆಹಲಿ : ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕವಾಗಿಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ ಒಂದೇ ಪರೀಕ್ಷೆಯನ್ನು ನಡೆಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಿಬ್ಬಂದಿ ಮತ್ತು ತರಬೇತಿ ಖಾತೆ ರಾಜ್ಯ ಸಚಿವ ಸಿಂಗ್ ಈ ಮಾಹಿತಿಯನ್ನು ನೀಡಿದ್ದಾರೆ. ಈ ವರ್ಷ ಸಂಯೋಜಿತ ಅರ್ಹತಾ ಪರೀಕ್ಷೆಯನ್ನು ಪ್ರಾರಂಭಿಸಲು ಸರಕಾರ ಯೋಜಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಹೊಸ ವ್ಯವಸ್ಥೆಯಲ್ಲಿ ದೇಶದ ಪ್ರತಿ… Read More »

ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ಖರೀದಿಸಲು ಯಾರಿಗೆ ಎಷ್ಟು ಸಬ್ಸಿಡಿ ; ಸಂಪೂರ್ಣ ಸುದ್ದಿ ಇಲ್ಲಿದೆ

By | 18/09/2021

ಇತ್ತೀಚಿನ ಕಾಲದಲ್ಲಿ ಬಾಡಿಗೆ ಮನೆಗಿಂತ ಸ್ವಂತ ಮನೆ ಲಾಭದಾಯಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಅದು ಹೇಗೆ ಎಂಬುದಾಗಿ ನೀವು ಕೇಳಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕ್ರೆಡಿಟ್ ಲಿಂಕ್ ಸಬ್ಸಿಡಿಯಡಿ ವ್ಯಕ್ತಿ ಸ್ವಂತ ಮನೆಗಾಗಿ ಆಕರ್ಷಕ ಬಡ್ಡಿಯ ಸಬ್ಸಿಡಿ ಪಡೆಯಬಹುದು. ಈ ಯೋಜನೆ ಕುಟುಂಬದ ವಾರ್ಷಿಕ ಆದಾಯದ ಆಧಾರದಲ್ಲಿ ಅರ್ಜಿದಾರರನ್ನು ಈ ಕೆಳಗಿನಂತೆ ವಿಭಾಗಿಸುತ್ತದೆ. ‌ನಿಮ್ಮ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂ. ತನಕ ಇದ್ದರೆ ಆಗ ನೀವು ಆರ್ಥಿಕವಾಗಿ ಹಿಂದುಳಿದ ವರ್ಗ ( EWS) ವಿಭಾಗದಡಿ ಬರುತ್ತೀರಿ.… Read More »

TCS: ಮಹಿಳೆಯರಿಗೆ ವೃತ್ತಿ ಅವಕಾಶ

By | 12/09/2021

ದೇಶದ ಅತಿ ದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ( ಟಿಸಿಎಸ್) ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮಹಿಳೆಯರಿಗೆ ದೊಡ್ಡ ಆಫರ್ ನೀಡಿದೆ. ಐಟಿ ವೃತ್ತಿಯಲ್ಲಿ ಕನಿಷ್ಠ ಎರಡು ವರ್ಷವಾದರೂ ಅನುಭವ ಹೊಂದಿರುವ ಮಹಿಳೆಯರ ಅತಿ ದೊಡ್ಡ ನೇಮಕಾತಿಗೆ ಟಿಸಿಎಚ್ ಮುಂದಾಗಿದೆ. ಪ್ರತಿಭಾವಂತ ಮತ್ತು ಸಾಮರ್ಥ್ಯವುಳ್ಳ ಮಹಿಳೆಯರು ಯಾವಾಗಲೂ ಸ್ಪೂರ್ತಿಯ ಚಿಲುಮೆಯಾಗಿರುತ್ತಾರೆ. ಅಂಥ ಪ್ರತಿಭಾವಂತ ಮಹಿಳೆಯರಿಗೆ ಇದು ಉತ್ತಮ ಅವಕಾಶ. ಈ ಆಫರ್ ಸದುಪಯೋಗ ಪಡೆದುಕೊಳ್ಳಿ ಮತ್ತು ಟಿಸಿಎಸ್ ನೊಂದಿಗೆ ಪಾಲುದಾರಿಕೆದಾರರಾಗಿ ‘ ಎಂದು ಟಿಸಿಎಸ್ ಸಂಸ್ಥೆ ಹೇಳಿದೆ. ಪ್ರತಿವರ್ಷ ಟಿಸಿಎಸ್… Read More »