Category Archives: sponsored

ಕ್ಯಾಡ್‌ನೆಸ್ಟ್‌ನಿಂದ ಹತ್ತು ದಿನಗಳ ಉದ್ಯೋಗಾಧರಿತ ಕೋರ್ಸ್‌ಗಳ ಉಚಿತ ಕಲಿಕೆಗೆ ಅವಕಾಶ, ಈಗಲೇ ಜಾಯಿನ್ ಆಗಿ

By | 22/06/2021

ಕೋವಿಡ್‌-೧೯ ಅನ್‌ಲಾಕ್‌ ಬಳಿಕ ಇದೇ ಮೊದಲ ಬಾರಿಗೆ ಹತ್ತು ದಿನಗಳ ವಿಶೇಷ ಉಚಿತ ಆನ್‌ಲೈನ್‌ ಕೋರ್ಸ್‌ಗಳನ್ನು ಕರ್ನಾಟಕದ ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆ ಕ್ಯಾಡ್‌ನೆಸ್ಟ್‌ ಆರಂಭಿಸಿದೆ. ಈ ಅವಧಿಯಲ್ಲಿ ಕ್ಯಾಡ್‌ನೆಸ್ಟ್‌ ವಿದ್ಯಾರ್ಥಿಗಳು ಮತ್ತು ಇತರರು ಉದ್ಯೋಗ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ವಿವಿಧ ಕೋರ್ಸ್‌ಗಳನ್ನು ಕಲಿಯಬಹುದು. ಯಾವೆಲ್ಲ ಕೋರ್ಸ್‌ಗಳು ಉಚಿತ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌, ಟ್ಯಾಲಿ ಪ್ರೈಮ್‌, ಆಟೋಕ್ಯಾಡ್‌ ಮೆಕ್ಯಾನಿಕಲ್‌ ಈ ನಾಲ್ಕು ಕೋರ್ಸ್‌ಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಕಲಿಯಬಹುದಾಗಿದೆ. ಇವುಗಳಲ್ಲಿ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌ ಮತ್ತು ಟ್ಯಾಲಿ ಪ್ರೈಮ್‌ ಕೋರ್ಸ್‌ಗಳು ಪ್ರತಿದಿನ… Read More »

Preped Eduteck App ಪ್ರಿಪೇರ್ ಎಜುಟೆಕ್ App ಬಿಡುಗಡೆ: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

By | 14/06/2021

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ ಮೊದಲ ಮತ್ತು ಎರಡನೇಯ… Read More »

ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

By | 10/03/2021

ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ ಕುರಿತು ಜನರಲ್ಲಿರುವ ಸಾಕಷ್ಟು… Read More »