Category Archives: ರಾಜ್ಯ

545 ಸಿವಿಲ್ ಪಿಎಸ್ ಐ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

By | 27/09/2021

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್‌) ಪುರುಷ ಮತ್ತು ಮಹಿಳಾ ( ಎನ್ ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ನಡೆಸಲಾದ ಇಟಿ/ ಪಿಎಸ್ ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ -1 ಮತ್ತು 2 ನ್ನು ಕ್ರಮವಾಗಿ ಬೆಳಗ್ಗೆ 11:00 ರಿಂದ 12:30 ರವರೆಗೆ ಮತ್ತು 3 ರಿಂದ 4:30 ರವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು… Read More »

KPSC Exam : ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

By | 16/09/2021

ಸೆಪ್ಟೆಂಬರ್ 18 ಮತ್ತು 19 ರಂದು ನಡೆಯಲಿರುವ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC ) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್ ತರಲು ಅವಕಾಶವಿಲ್ಲ ಎಂದು ಹೇಳಿದೆ. ಸೆ.18 ಮತ್ತು 19 ರಂದು ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಸಹಾಯಕರು ಮತ್ತು ದ್ವಿ ದರ್ಜೆ ಸಹಾಯಕ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ… Read More »

BCU ನಿಂದ ನೇಮಕಾತಿ ಅಧಿಸೂಚನೆ; ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 07/09/2021

ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.bcu.ac.in ರಿಂದ… Read More »

KPSC : ಎಸ್ ಡಿಎ ನೇಮಕಾತಿ ; ಡೌನ್‌ಲೋಡ್ ಲಿಂಕ್ ಇಲ್ಲಿದೆ

By | 07/09/2021

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ( SDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ , ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಅರ್ಜಿ‌ ಸಲ್ಲಿಸಿರುವ ಅಭ್ಯರ್ಥಿಗಳು ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಇದೇ 19 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

By | 03/09/2021

ಕೇಂದ್ರ ಪುರಸ್ಕೃತ ಯೋಜನೆಯಾದ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗದಲ್ಲಿ ವಿವಿಧ ಬೊಧನಾ ಹುದ್ದೆಗೆ ಅರ್ಜಿ ಆಹ್ವಾನ

By | 03/09/2021

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವ್ಯಾಪ್ತಿಯ ಸ್ನಾತಕೋತ್ತರ ಕೇಂದ್ರದಲ್ಲಿನ ವಿವಿಧ ಸ್ನಾತಕೋತ್ತರ ವಿಭಾಗಗಳ ಹಾಗೂ ವಿಶ್ವವಿದ್ಯಾಲಯದ ಶಿಕ್ಷಣ ಕಾಲೇಜು ಚಿಕ್ಕಬಳ್ಳಾಪುರ ಇಲ್ಲಿನ‌ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ 2021-22 ನೇ ಸಾಲಿಗೆ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ‌ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಈ ಕೆಳಕಂಡ ಬೋಧನಾ ಅನುಗುಣವಾಗಿ ಅರ್ಹ