Category Archives: Uncategorized

BEL : 268 ಉದ್ಯೋಗವಕಾಶ

By | 23/04/2021

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 5, 2021 ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್ 21 , 2021ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಮೇ 05, 2021 ಒಟ್ಟು ಹುದ್ದೆ : 268… Read More »

RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

By | 23/04/2021

ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ) ನೈರ್ಮಲ್ಯ… Read More »

62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

By | 23/04/2021

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2021 ರೊಳಗೆ ಕಚೇರಿಗೆ ನೇರವಾಗಿ ಮೂಲ ದಾಖಲೆಗಳೊಂದಿಗೆ ಹಾಜರಾಗತಕ್ಕದ್ದು. ನೇಮಕ‌‌‌ ಮಾಡಿಕೊಳ್ಳಬೇಕಾದ ಸಂಖ್ಯೆ : 62 ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ… Read More »

KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/04/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮೇ 2021 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ : 22 ಎಪ್ರಿಲ್2021ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2021 ಹುದ್ದೆ : ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ ಸಂಖ್ಯೆ : 4000 ವೇತನ… Read More »

ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

By | 22/04/2021

ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ( ಬಿಪಿಸಿಎಲ್‌) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂನ್ 15 , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಹುದ್ದೆ: ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ :… Read More »

Indian Navy : 2500 ಹುದ್ದೆಗಳು

By | 22/04/2021

ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಎಪ್ರಿಲ್ 26 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 30,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2021ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಹುದ್ದೆ: ಸೈಲರ್ (Sailor) ಹುದ್ದೆಗಳನ್ನು… Read More »