Category Archives: Uncategorized

ಕ್ಯಾಂಪ್ಕೋ: ಲಿಖಿತ ಪರೀಕ್ಷೆ ಮುಂದೂಡಿಕೆ

By | 21/04/2021

ದಿ ಕ್ಯಾಂಪ್ಕೋ ಲಿಮಿಟೆಡ್ ಜ್ಯೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ( A/M) ಟ್ರೈನಿ ಮತ್ತು ಜ್ಯೂನಿಯರ್ ಗ್ರೇಡರ್ ಟ್ರೈನಿ ಹುದ್ದೆಗೆ ಲಿಖಿತ ಪರೀಕ್ಷೆ ಯನ್ನು ಶಾರದಾ ವಿದ್ಯಾಲಯ ಮತ್ತು ಸೇಂಟ್ ಆಗ್ನೇಸ್ ಕಾಲೇಜಿನಲ್ಲಿ ದಿನಾಂಕ 25-04-2021 ರಂದು ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್-19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಲಿಖಿತ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

By | 21/04/2021

ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ) -2021 ನ್ನು ದಿನಾಂಕ 25-04-2021 (ಭಾನುವಾರ )ರಂದು ನಡೆಸಲು ನಿರ್ಧರಿಸಿತ್ತು. ಆದರೆ ಕೋವಿಡ್ -19 ಕೊರೊನಾ ವೈರಸ್ ಹರಡುತ್ತಿರುವ ಕಾರಣ ಕರ್ನಾಟಕ ಸರಕಾರ ವಾರಾಂತ್ಯದಲ್ಲಿ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್‌ಸೈಟ್‌ನಲ್ಲಿ https://kset.uni-mysore.ac.in/ ಆಗ್ಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ನೋಡಬಹುದಾಗಿ ತಿಳಿಸಲಾಗಿದೆ.

BMS ಎಜುಕೇಶನಲ್ ಟ್ರಸ್ಟ್ : ಹುದ್ದೆಗಳ ನೇಮಕಾತಿ

By | 21/04/2021

ಬಿಎಂಎಸ್ ಎಜುಕೇಶನಲ್ ಟ್ರಸ್ಟ್ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಶುಲ್ಕ, ವಿದ್ಯಾರ್ಹತೆ, ಹುದ್ದೆ ವಿವರಗಳು ಈ ಕೆಳಗೆ ನೀಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, 28 ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಹುದ್ದೆ : ಆಫೀಸ್ ಅಸಿಸ್ಟೆಂಟ್ ಟೈಪಿಸ್ಟ್‌, ಅಸಿಸ್ಟೆಂಟ್ ಇನ್ಸ್ಟ್ರಕ್ಟರ್, ಫಾರ್‌ಮ್ಯಾನ್, ವಿಡಿಯೋ ಎಡಿಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-04-2021 ಆಫೀಸ್ ಅಸಿಸ್ಟೆಂಟ್ ಟೈಪಿಸ್ಟ್ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಡಿಗ್ರಿಯನ್ನು ಪಡೆದಿರಬೇಕು. ಸೀನಿಯರ್ ಗ್ರೇಡ್… Read More »

ITI Ltd : ವಿವಿಧ ಹುದ್ದೆಗಳಿಗೆ ನೇಮಕಾತಿ

By | 21/04/2021

ಐಟಿಐ ಲಿಮಿಟೆಡ್‌ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಚೀಫ್ ಮ್ಯಾನೇಜರ್/ಮ್ಯಾನೇಜರ್/ಡೆಪ್ಯುಟಿ ಮ್ಯಾನೇಜರ್/ಪಬ್ಲಿಕ್ ರಿಲೇಷನ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2021 ಅರ್ಜಿ ಶುಲ್ಕ : ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಮ್ಯಾನೇಜರ್ ಹುದ್ದೆಗೆ 42 ವರ್ಷ ಮೀರಿರಬಾರದು. ಡೆಪ್ಯೂಟಿ ಮ್ಯಾನೇಜರ್… Read More »

IDBI Bank : ವಿವಿಧ ಹುದ್ದೆ

By | 21/04/2021

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಐಡಿಬಿಐ ಬ್ಯಾಂಕ್‌ ಮುಂಬಯಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಚೀಫ್ ಡಾಟಾ ಆಫೀಸರ್-1, ಹೆಡ್ ಪ್ರಾಗಾಮಿಂಗ್ ಮ್ಯಾನೇಜರ್ -1, ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್( ಚಾನೆಲ್), ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್( ಡಿಜಿಟಲ್)-1, ಹೆಡ್-ಡಿಜಿಟಲ್ ಬ್ಯಾಂಕಿಂಗ್ & ಎಮರ್ಜಿಂಗ್ ಪೇಮೆಂಟ್ಸ್-1, ಚೀಫ್ ಇನ್ಫಾರ್ಮೇಶನ್ ಸೆಕ್ಯುರಿಟಿ ಆಫೀಸರ್-1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಚೀಫ್ ಡೇಟಾ ಆಫೀಸರ್, ಪ್ರೊಗ್ರಾಂ ಮ್ಯಾನೇಜ್‌ಮೆಂಟ್ ಮತ್ತು ಇನ್ಫಾರ್ಮೇಷನ್ (ಐಟಿ)… Read More »

ಕೆ-ರೈಡ್ : ವಿವಿಧ ಹುದ್ದೆಗಳು: ಈ ಕೂಡಲೇ ಅರ್ಜಿ ಸಲ್ಲಿಸಿ

By | 21/04/2021

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ಕರ್ನಾಟಕ ಸರಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮವಾದ ಕೆ-ರೈಡ್ ಸಂಸ್ಥೆಯು ಈ ಕೆಳಗಿನ ಹುದ್ದೆಗಳಿಗೆ ನಿಯೋಜನೆ/ ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ವಿವರ : ಪ್ರಧಾನ ವ್ಯವಸ್ಥಾಪಕರು, ಸೀನಿಯರ್ ಡಿಜಿಯಂ/ಜಿಜಿಎಂ/ಎಜಿಎಂ ಡಿಸೈನ್ (ಸಿವಿಲ್), ವ್ಯವಸ್ಥಾಪಕರು, ಸಹಾಯಕ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಕಾರ್ಯನಿರ್ವಾಹಕ, ನಿರ್ದೇಶಕ ಬಿಡಿ& ಎಫ್ ರವರಿಗೆ ಕಾರ್ಯ ನಿರ್ವಾಹಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.… Read More »