Category Archives: Uncategorized

ಸಹಾಯಕ ಹುದ್ದೆ, ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

By | 20/04/2021

ಮೈಸೂರಿನ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆ : ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆ ಹೊರಡಿಸಿದ 7 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಹತೆ : ಬಿ.ಕಾಂ, ಬಿಬಿಎಂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಮತ್ತು ಬರೆಯುವ ಕೌಶಲ್ಯ ಹೊಂದಿರಬೇಕು.… Read More »

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

By | 20/04/2021

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆ : 34 ಹುದ್ದೆಗಳು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ) ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.… Read More »

ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ: ಹುದ್ದೆಗಳಿಗೆ ಅರ್ಜಿ ಆಹ್ವಾನ

By | 20/04/2021

ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 26 ಮಧ್ಯಾಹ್ನ 1.30 ರೊಳಗೆ. ಕೊನೆ ದಿನದ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹುದ್ದೆ : ಜಿಲ್ಲಾ ವಿಪತ್ತು ನಿರ್ವಹಣೆಗಾರ ( district disaster Professional ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಯೋಮಿತಿ : ಅಭ್ಯರ್ಥಿಗಳು ವಯೋಮಿತಿಯು 65 ವರ್ಷ ಮೀರಿರಬಾರದು. ಕೆಲಸದ ಅವಧಿ : 12 ತಿಂಗಳ ಅವಧಿಯ… Read More »

NHIDCL : ವಿವಿಧ ಉದ್ಯೋಗವಕಾಶ

By | 20/04/2021

ಭಾರತ ಸರಕಾರದಿಂದ ಸ್ಥಾಪಿತವಾದ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಡಿಯ ಒಂದ ನಿಗಮವೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮ ನಿಯಮಿತರವರು ಈಶಾನ್ಯ ವಲಯದ ಹಾಗೂ ನಮ್ಮ ನೆರೆಯ ದೇಶಗಳನ್ನು ಹಂಚಿಕೊಳ್ಳುವ ಅಂತರಾಷ್ಟ್ರೀಯ ಗಡಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ/ಮೇಲ್ದರ್ಜೆ/ಅಗಲೀಕರಣಕ್ಕಾಗಿ ಅತ್ಯಂತ ಶೀಘ್ರಗತಿಯಲ್ಲಿ ಮಾಡಲು ಉದ್ದೇಶಿಸಿದೆ. ಕೇಂದ್ರ ಸರಕಾರದ ಸಚಿವಾಲಯಗಳು/ಇಲಾಖೆಗಳಿಂದ ಸೈನ್ಯ, ನೌಕಾಪಡೆ, ವಾಯುಪಡೆ, ಬಿಆರ್‌ಒ ( ಜಿಆರ್‌ಇಎಫ್‌), ಸ್ವಾಯತ್ತ ಸಂಸ್ಥೆಗಳು, ಸಾರ್ವಜನಿಕ ವಲಯ ಸ್ವಾಮಕ್ಕೋಳಟ್ಟಿರುವಂತಹುಗಳು, ರಾಜ್ಯ ಸರಕಾರದ ಇಲಾಖೆಗಳು ಹಾಗೂ ರಾಜ್ಯ ಸರಕಾರದ ಸಾರ್ವಜನಿಕ ವಲಯ ಸ್ವಾಮ್ಯಕ್ಕೊಳಪಟ್ಟಿರುವಂತಹುಗಳ… Read More »

NHSRC : ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

By | 20/04/2021

ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ ( ಎನ್ ಎಚ್ ಎಸ್ ಆರ್ ಸಿ), ನ್ಯೂ ಡೆಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಕನ್ಸಲ್ಟೆಂಟ್ (ಎನ್- ಎಫ್ಎಎಮ್ಎಸ್)ಜ್ಯೂನಿಯರ್ ಕನ್ಸಲ್ಟೆಂಟ್ (ಎನ್- ಎಫ್ಎಎಮ್ಎಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-05-2021( ಆನ್ಲೈನ್ ಮೂಲಕ ಮಾತ್ರ) ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.nhsrcindia.org, www.mohfw.gov.in ಮತ್ತು www.devnetjobsindia.org ಗೆ ಭೇಟಿ ನೀಡಬಹುದು.

UPSC : ಪರೀಕ್ಷೆ ಮುಂದೂಡಿಕೆ

By | 20/04/2021

ನಾಗರಿಕ ಸೇವಾ ಆಯೋಗಗಳಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಸಂದರ್ಶನ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್ ಸಿ) ಪ್ರಕಟಣೆಯಲ್ಲಿ ತಿಳಿಸಿದೆ. ದೂರ ಪ್ರದೇಶಗಳಿಂದ ಪ್ರವಾಸ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಮುಂದೂಡಲಾಗಿದೆ. 15 ದಿನಗಳ ಮುಂಚಿತವಾಗಿ ಪರಿಷ್ಕೃತ ದಿನಾಂಕವನ್ನು ಯುಪಿಎಸ್ ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. 2020 ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ ಬರೆದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಎ‌.20 ರಿಂದ 23 ರವರೆಗೆ ನಡೆಯಬೇಕಿತ್ತು. 2020ನೇ ಸಾಲಿನ ಸಿವಿಲ್… Read More »