Category Archives: Uncategorized

ರೈಲು ಗಾಲಿ ಕಾರ್ಖಾನೆ ಯಲ್ಲಿ 3 ಹುದ್ದೆ

By | 18/04/2021

ಬೆಂಗಳೂರಿನ ಯಲಹಂಕದಲ್ಲಿರುವ ರೈಲು ಗಾಲಿ ಕಾರ್ಖಾನೆಯಲ್ಲಿ ಕೋವಿಡ್ 19 ಸಾಂಕ್ರಾಮಿಕವನ್ನು ಎದುರಿಸಲು, ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಹುದ್ದೆ : ಆಲೋಪತಿ ವೈದ್ಯರನ್ನು ನೇಮಕಾತಿ ಮಾಡಲು ಇಚ್ಛಿಸಿದೆ. ಹುದ್ದೆ ಸಂಖ್ಯೆ : 03 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅರ್ಹತೆಯುಳ್ಳ ವೈದ್ಯರು ಎಪ್ರಿಲ್ 21, 2021 ರ 11 ಗಂಟೆಗೆ ತಾಂತ್ರಿಕ ತರಬೇತಿ ಕೇಂದ್ರ, ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು -560064 ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ… Read More »

ಶ್ರೀ ನಾರಾಯಣಗುರು ಕೋ-ಅಪರೇಟಿವ್ ಸೊಸೈಟಿ ಬೆಂಗಳೂರು : ವಿವಿಧ ಹುದ್ದೆಗೆ ಕರೆ

By | 17/04/2021

ಶ್ರೀ ನಾರಾಯಣ ಗುರು ಕೋಅಪರೇಟಿವ್ ಸೊಸೈಟಿ,ಬೆಂಗಳೂರು ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನುರಿತ ಹಾಗೂ ಕೋಅಪರೇಟಿವ್ ಸೊಸೈಟಿಯಲ್ಲಿ ಅನುಭವವುಳ್ಳ ವ್ಯವಸ್ಥಾಪಕರು( ಮ್ಯಾನೇಜರ್) ಹಾಗೂ ಕರ್ನಾಟಕ ರಾಜ್ಯದ 31 ಜಿಲ್ಲೆಗಳು ಮತ್ತು 226 ತಾಲೂಕು ಮಟ್ಟದಲ್ಲಿ ಸೊಸೈಟಿಗೆ ಪಿಗ್ಮಿ ಹಣ ಸಂಗ್ರಹಿಸುವ ಸಿಬ್ಬಂದಿಗಳು ಬೇಕಾಗಿದ್ದಾರೆ. ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು [email protected] ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08041241685 ಗೆ ಕರೆ ಮಾಡಬಹುದು

UPSC EPFO ಪ್ರವೇಶ ಪತ್ರ ಬಿಡುಗಡೆ

By | 17/04/2021

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಎನ್‌ಫೋರ್ಸ್‌ಮೆಂಟ್ ಆಫೀಸರ್ ಅಕೌಂಟ್ಸ್ ಆಫೀಸರ್ ಪರೀಕ್ಷೆಗೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಇಪಿಎಫ್‌ಒ ಪರೀಕ್ಷೆಯ ಪ್ರವೇಶ ಪತ್ರವನ್ನು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ದಿನಾಂಕ ಮೇ, 09, 2021 ರವರೆಗೆ ಡೌನ್‌ಲೋಡ್‌ ಮಾಡಲು ಅವಕಾಶವಿದೆ. ಅಭ್ಯರ್ಥಿಗಳು upsc.gov.in ವೆಬ್‌ಸೈಟ್ ಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಕಡ್ಡಾಯ. ನೀಡಲಾಗಿರುವ ಮಾರ್ಗಸೂಚಿಗಳನ್ನು ಫಾಲೋ ಮಾಡಬೇಕು. ಪರೀಕ್ಷೆ ದಿನಾಂಕ, ಪರೀಕ್ಷಾ ಕೇಂದ್ರ ಇತ್ಯಾದಿ ಮಾಹಿತಿಗಳನ್ನು ಪ್ರವೇಶ ಪತ್ರದಲ್ಲಿ… Read More »

SAI : 320 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 17/04/2021

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಮೇ 20, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-04-2021ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2021 ಹುದ್ದೆ : ಅಸಿಸ್ಟೆಂಟ್ ಕೋಚ್ – 220ಕೋಚ್ – 100 ಹುದ್ದೆ ಸ್ಥಳ : ಆಲ್ ಇಂಡಿಯಾ (ಭಾರತದೆಲ್ಲೆಡೆ) ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ… Read More »

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು : ವಿವಿಧ ಹುದ್ದೆ : ಎಪ್ರಿಲ್ 22 ಕಡೇ ದಿನಾಂಕ

By | 17/04/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಕೋವಿಡ್ -19 ನಿಯಂತ್ರಣ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಲ್ಯಾಬ್ ಟೆಕ್ನಿಶಿಯನ್ – 03ಫಾರ್ಮಸಿಸ್ಟ್ – 08 ಹುದ್ದೆ ಸಮಯ : ಸೆ. 30 ರವರೆಗೆ ಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಏಪ್ರಿಲ್‌ 22 ರಂದು ಬೆಳಗ್ಗೆ 11 ಕ್ಕೆ ಜಿಲ್ಲಾ ಆರೋಗ್ಯ ಮತ್ತು… Read More »

ಕೃಷಿ ವಿಶ್ವವಿದ್ಯಾಲಯ ಧಾರವಾಡ: ವಿವಿಧ ಹುದ್ದೆಗಳಿಗೆ ನೇಮಕ

By | 17/04/2021

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಚಾಲನೆಯಲ್ಲಿರುವ ಐಸಿಎಆರ್ – ಎನ್‌ಎಎಚ್‌ಇಪಿ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : ರಿಸರ್ಚ್ ಅಸೋಸಿಯೇಟ್ -01ಸೀನಿಯರ್ ರಿಸರ್ಚ್‌ಫೆಲೋ -01 ಹುದ್ದೆ ಸಮಯ : ಈ ಮೇಲೆ ಕಾಣಿಸಿದ ವಿವಿಧ ಹುದ್ದೆಗಳಿಗೆ ಒಂದು ವರ್ಷ ಅಥವಾ ಯೋಜನೆಯ ಮುಕ್ತಾಯದವರೆಗೆ ಯಾವುದು ಮೊದಲು ಸಂಭವಿಸುತ್ತದೆ ಅಲ್ಲಿಯವರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಿಸರ್ಚ್ ಅಸೋಸಿಯೇಟ್ ಹಾಗೂ ಸೀನಿಯರ್ ರಿಸರ್ಚ್‌ಫೆಲೋ ಹುದ್ದೆಗೆ ಆಯ್ಕೆಯಾದವರು ಮುಖ್ಯ ಆವರಣ ಕೃ.ವಿ.ವಿ… Read More »