Category Archives: Uncategorized

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

By | 17/04/2021

ಬೆಂಗಳೂರು ನಗರ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನಿಂದ 2024-25 ನೇ ಸಾಲಿನವರೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ. 2021-21 ನೇ ಸಾಲಿನಲ್ಲಿ ಸದರಿ ಯೋಜೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋ ಫ್ಲಾಕ್ ಕೊಳ ನಿರ್ಮಾಣ ಮೀನು ಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ/ ಶೈತ್ಯಾಗಾರ/ ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ಇತರೆ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ… Read More »

BBMP : ಉದ್ಯೋಗವಕಾಶ

By | 17/04/2021

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆ : ಎಂಬಿಬಿಎಸ್ ಡಾಕ್ಟರ್ಸ್ , ಬಿಡಿಎಸ್ ಡಾಕ್ಟರ್ಸ್, ಆಯುಷ್ ಡಾಕ್ಟರ್ಸ್, ಸ್ಟಾಫ್ ನರ್ಸ್ ಫಾರ್ ವ್ಯಾಕ್ಸಿನೇಶನ್, ಸ್ವಾಬ್ ಕಲೆಕ್ಟರ್ಸ್ ಎಂಬಿಬಿಎಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ದಿಂದ ಎಂಬಿಬಿಎಸ್ ನ್ನು ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.80,000/- ವೇತನವಿರುತ್ತದೆ. ಬಿಡಿಎಸ್ ಡಾಕ್ಟರ್ಸ್ ಹುದ್ದೆಗೆ… Read More »

ರೈಲು ಗಾಲಿ ಕಾರ್ಖಾನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 17/04/2021

ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ, ಯಲಹಂಕ, ಬೆಂಗಳೂರು – ಈ ಕೆಳಗಿನ ಪ್ರಾರಾಮೆಡಿಕಲ್ ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಸ್ಟಾಫ್ ನರ್ಸ್ – 13ರೇಡಿಯೋಗ್ರಾಫರ್ / ಎಕ್ಸ್‌ – ರೇ ತಂತ್ರಜ್ಞಲ್ಯಾಬ್ ತಂತ್ರಜ್ಞ – 01ಆಸ್ಪತ್ರೆ ಪರಿಚಾರಕರು – 10 ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆರ್‌ಡಬ್ಲ್ಯುಎಫ್ ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳಬಹುದು. ಸಂದರ್ಶನ… Read More »

ವಿಟಿಯು : ಪರೀಕ್ಷೆ ಮುಂದೂಡಿಲ್ಲ

By | 17/04/2021

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ (ವಿಟಿಯು)ದ ಬಿ.ಇ, ಬಿ.ಟೆಕ್‌, ಬಿ.ಆರ್ಕ್‌ ಹಾಗೂ ಬಿ.ಪ್ಲಾನ್ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಈ ಮೊದಲಿನ ವೇಳಾಪಟ್ಟಿಯಂತೆ ಏ.19 ರಿಂದ ಪರೀಕ್ಷೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆಲ್ಲಿ ತಿಳಿಸಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

By | 16/04/2021

ಬೆಂಗಳೂರು ವಿಶ್ವವಿದ್ಯಾನಿಲಯವು ಎಪ್ರಿಲ್ 19 ರಂದು ನಡೆಸಬೇಕಾಗಿದ್ದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಎಪ್ರಿಲ್ 19 , 20 ಮತ್ತು 21 ರಂದು ನಡೆಯಬೇಕಾಗಿದ್ದ ವಿವಿಧ ಪರೀಕ್ಷೆಗಳನ್ನು ಸೋಂಕು ಹೆಚ್ಚಳ ಕಾರಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಏ.19 ರಂದು ಪ್ರಾರಂಭವಾಗಬೇಕಾಗಿದ್ದ ಎಲ್ಲಾ ಎಲ್ಲಾ ಯುಜಿ ಕೋರ್ಸ್‌ಗಳ 1 ಮತ್ತು 3ನೇ ಸೆಮಿಸ್ಟರ್ , ಯುವಿಸಿಇನ ಬಿ.ಆರ್ಕ್‌/ಬಿ.ಟೆಕ್ (ಸಿಬಿಸಿಎಸ್‌) 1,2,3 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. 20 ರಿಂದ ಪ್ರಾರಂಭವಾಗಬೇಕಾಗಿದ್ದ ಎಂಬಿಎ/ಎಂಸಿಎ/ಎಂ.ಇಡಿ/ಎಂ.ಎಸ್ಸಿ ಆರಂಭವಾಗಬೇಕಾಗಿದ್ದ ಎಂಎ/ಎಂಎಸ್ಸಿ/ಎಂಎಎಸ್‌ಎಲ್‌ಪಿ… Read More »

ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

By | 16/04/2021

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕ್ ಪಂಚಾಯತ್‌ನಲ್ಲಿ ಖಾಲಿ ಇರುವ ಕಂಪ್ಯೂಟರ ಆಪರೇಟರ್ ಹಾಗೂ ಡಿ.ಗುಂಪು ನೌಕರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ ಸಂಖ್ಯೆ : ಡಿ ಗುಂಪು ನೌಕರರು – 02ಕಂಪ್ಯೂಟರ್ ಅಪೇಟರ್ -02 ವಿದ್ಯಾರ್ಹತೆ : ಡಿ ಗುಂಪು ನೌಕರಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ತೇರ್ಗಡೆ ಯಾಗಿರಬೇಕು.ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಪಿಯುಸಿ ಉತ್ತೀರ್ಣ ಹಾಗೂ ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಗಣಕ ಯಂತ್ರ ಕೋರ್ಸ್ ಮಾಡಿರಬೇಕು. ಜೊತೆಗೆ ಕನ್ನಡ ಟೈಪಿಂಗ್ ಬಲ್ಲವರಾಗಿರಬೇಕು.