Category Archives: Uncategorized

HMT : ಬೆಂಗಳೂರು : ಕಂಪನಿ ಟ್ರೈನೀಸ್ ಹುದ್ದೆಗೆ ಅರ್ಜಿ ಆಹ್ವಾನ

By | 15/04/2021

ಹೆಚ್ ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆ : ಕಂಪನಿ ಟ್ರೈನೀಸ್ (ವರ್ಕ್ ಮೆನ್ ) ಹುದ್ದೆ ಸ್ಥಳ : ಜಾಲಹಳ್ಳಿ – ಕರ್ನಾಟಕ ಅರ್ಜಿ ಶುಲ್ಕ : ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು. ಜನರಲ್ , ಇಡ್ಬ್ಯುಎಸ್/ ಒಬಿಸಿ ಅಭ್ಯರ್ಥಿಗಳಿಗೆ ರೂ.500/-, ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹುದ್ದೆ ಸಂಖ್ಯೆ… Read More »

UPSC : 159 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 15/04/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2021 ಹುದ್ದೆ ಸ್ಥಳ: ಭಾರತದೆಲ್ಲೆಡೆ ಹುದ್ದೆ : ಸೆಂಟ್ರಲ್ ಆರ್ಮ್… Read More »

ವಿಕಾಸ್ ಸೌಹಾರ್ದ ಕೋಅಪರೇಟಿವ್ ಬ್ಯಾಂಕ್ ನಲ್ಲಿ ಹುದ್ದೆ

By | 15/04/2021

ವಿಕಾಸ್ ಸೌಹಾರ್ದ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಹುದ್ದೆ : ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಹುದ್ದೆ ಸ್ಥಳ : ವಿಜಯನಗರ- ಕರ್ನಾಟಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-04-2021ಮೌಖಿಕ ಸಂದರ್ಶನ : 01-05-2021 ( 8.30am)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-04-2021ಪರೀಕ್ಷಾ ದಿನಾಂಕ: 25-04-2021( 11.00am) ಅರ್ಜಿ ಶುಲ್ಕ : ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ವಯೋಮಿತಿ : 01-04-2021 ರ ಅನ್ವಯ ಅಭ್ಯರ್ಥಿಗಳಿಗೆ… Read More »

ಕಲಬುರಗಿ ಮಹಾನಗರ ಪಾಲಿಕೆ: ಹುದ್ದೆಗಳಿಗೆ ನೇಮಕ

By | 15/04/2021

ಕಲಬುರಗಿ ಜಿಲ್ಲೆಯ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಪೌರಕಾರ್ಮಿಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಕ್ಷೇಮಾಭಿವೃದ್ಧಿ/ಗುತ್ತಿಗೆ/ಹೊರಗುತ್ತಿಗೆ/ದಿನಗೂಲಿ/ಸಮಾನ ಕೆಲಸ ಕ್ಕೆ ಸಮಾನ ವೇತನ/ಇತರೆ ಆಧಾರದ ಮೇಲೆ‌‌ ಕರ್ತವ್ಯ ನಿರತರಿಗೆ ಆದ್ಯತೆ ನೀಡಿ ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021 ( ಸಾಯಂಕಾಲ 5 ಗಂಟೆಯವರೆಗೆ) ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಜಿಲ್ಲಾಧಿಕಾರಿಗಳ ಕಚೇರಿ ಕಲಬುರಗಿ ಅಥವಾ… Read More »

ಎಸ್.ಎಸ್.ವಿ.ಡಿಪ್ಲೋಮಾ ನಾಟಕ ಸಾಹಿತ್ಯ ಮತ್ತು ರಂಗಭೂಮಿ‌ ಕಾಲೇಜು ಕಲಬುರಗಿ : ವಿವಿಧ ಹುದ್ದೆ

By | 15/04/2021

ಎಸ್.ಎಸ್.ವಿ.ಡಿಪ್ಲೋಮಾ ನಾಟಕ ಸಾಹಿತ್ಯ ಮತ್ತು ರಂಗಭೂಮಿ‌ ಕಾಲೇಜು ಕಲಬುರಗಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ: ಹುದ್ದೆ : ಅಸಿಸ್ಟೆಂಟ್ ಪ್ರೊಫೆಸರ್ ಕಮ್ ಎಚ್ ಒಡಿ ಇನ್ ಥಿಯೇಟರ್ -01ಅಸಿಸ್ಟೆಂಟ್ ಪ್ರೊಫೆಸರ್ -03ಟೆಕ್ನಿಕಲ್ ಅಸಿಸ್ಟೆಂಟ್ – 01ಫಸ್ಟ್‌ ಡಿವಿಜಿನಲ್ ಅಸಿಸ್ಟೆಂಟ್ – 01ಸೆಕೆಂಡ್ ಡಿವಿಜಿನಲ್ ಅಸಿಸ್ಟೆಂಟ್-ಕಮ್ ಕಂಪ್ಯೂಟರ್ ಅಪರೇಟರ್- 01ಅಟೆಂಡರ್ – 01ಪಿಯೋನ್ – 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-04-2021 ಅರ್ಜಿ ಶುಲ್ಕ : ರೂ.100/- ಡಿ.ಡಿ.ಯನ್ನು ನಿರ್ದೇಶಕರು,… Read More »

ಎಸ್‌ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

By | 14/04/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲು ಪ್ರಾರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಆಹ್ವಾನಿಸಿದೆ. ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 13-04-2021ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 05-05-2021ಪರೀಕ್ಷೆ ದಿನಾಂಕ : 23-05-2021 ಹುದ್ದೆ : ಎಸ್‌ಬಿಐ ಸ್ಪೆಷಲಿಸ್ಟ್‌ ಕೇಡರ್ ಆಫೀಸರ್ ಹುದ್ದೆಗಳ ಪೈಕಿ ಮ್ಯಾನೇಜರ್, ಸೀನಿಯರ್ ಸ್ಪೆಷಿಯಲ್ ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್, ಡೆಪ್ಯೂಟಿ ಚೀಫ್ ಟೆಕ್ನಾಲಜಿ ಆಫೀಸರ್, ಮ್ಯಾನೇಜರ್, ಎಕ್ಸಿಕ್ಯೂಟಿವ್, ಡಾಟಾ… Read More »