ಕೋಲ್ ಇಂಡಿಯಾದಲ್ಲಿ 588 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

By | 12/08/2021

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ : ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿ‌ಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 10-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :09-09-2021

ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ವಿವರ : ( ವಿಭಾಗವಾರು)

ಮೈನಿಂಗ್ – 253
ಇಲೆಕ್ಟ್ರಿಕಲ್ -117
ಮೆಕ್ಯಾನಿಕಲ್ – 134
ಸಿವಿಲ್ -57
ಇಂಡಸ್ಟ್ರಿಯಲ್ ಇಂಜಿನಿಯರಿಂಗ್ : 15
ಜಿಯೋಲಾಜಿ : 12

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಗರಿಯ 30 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಜನರಲ್‌/ಓಬಿಸಿ/ಇಡ್ಬ್ಲೂಎಸ್ ಅಭ್ಯರ್ಥಿಗಳಿವೆ ರೂ.1180/-, ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಬಿಇ/ಬಿ.ಟೆಕ್/ ಬಿ.ಎಸ್ಸಿ ಪದವಿಯನ್ನು ತೇರ್ಗಡೆ ಹೊಂದಿರಬೇಕು. ಜಿಯೋಲಾಜಿ ವಿಭಾಗಕ್ಕೆ ಎಂಎಸ್ಸಿ ಅಥವಾ ಎಂ.ಟೆಕ್ ಪಾಸ್ ಮಾಡಿರಬೇಕು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ

Leave a Reply

Your email address will not be published. Required fields are marked *