ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ ( CSG) ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿ ಕೆಳಕಂಡ ‌ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ವಿವರ : ಪ್ರಾಜೆಕ್ಟ್ ‌ಲೀಡ್ – 05
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 08
ಸಾಫ್ಟ್‌ವೇರ್ ಇಂಜಿನಿಯರ್ – 43
ಡೇಟಾಬೇಸ್ ಡಿಸೈನರ್ – 04
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ -02
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ – 02

ಆಸಕ್ತ ಅಭ್ಯರ್ಥಿಗಳು ತಮ್ಮ CV ಗಳನ್ನು careerscsg@karnataka.gov.in ಗೆ ದಿನಾಂಕ 30-09-2021 ರೊಳಗೆ ಇ- ಮೇಲ್ ಮುಖಾಂತರ ಕಳುಹಿಸತಕ್ಕದ್ದು.

ವಿದ್ಯಾರ್ಹತೆ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ https://csg.karnataka.gov.in ಗೆ ಭೇಟಿ ನೀಡುವುದು.

error: Content is protected !!