ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಉಡುಪಿ, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

By | 27/08/2021

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಉಡುಪಿ (ರಿ), 2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಕೆಳಗೆ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ : 30-08-2021 ರಂದು 11:00 am ನಿಂದ 01.00pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ವೈದ್ಯಾಧಿಕಾರಿ, ಇಂಜಿನಿಯರ್ (ಸಿವಿಲ್), ಇಂಜಿನಿಯರ್ ( ಬಯೋಮೆಡಿಕಲ್), ಪಂಚಕರ್ಮ ತಜ್ಞರು, ಇನ್ಸ್ಟ್ರಕ್ಟರ್, ಡೆಂಟಲ್ ಹೈಜಿನಿಸ್ಟ್, UHV,ANM, ಕಿರಿಯ ಪುರುಷ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ನೋಡಿ:

Leave a Reply

Your email address will not be published. Required fields are marked *