IOCL : 480 ಟ್ರೇಡ್ ಅಪ್ರೆಂಟಿಸ್ ಹಾಗೂ ಟೆಕ್ನಿಶಿಯನ್ ಹುದ್ದೆ

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ( ಐಒಸಿಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆಸಕ್ತರು ಆನ್ಲೈನ್ ಮೂಲಕ‌ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2021
ಲಿಖಿತ ಪರೀಕ್ಷೆ ದಿನಾಂಕ : 19 ಸೆಪ್ಟೆಂಬರ್, 2021

ಹುದ್ದೆಗಳ ವಿವರ : 480 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಮೆಟ್ರಿಕ್, 12 ನೇ ತರಗತಿ, ಐಟಿಐ, ಪದವಿ ಮತ್ತು ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ ( ಒಬಿಸಿ-ಎನ್ ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ, ಅಂಗವಿಕಲ ( ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಟ್ರೇಡ್ ಅಪ್ರೆಂಟಿಸ್ ಆನ್ಲೈನ್ ಅಪ್ಲೈಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಟೆಕ್ನಿಶಿಯನ್ ಅಪ್ರೆಂಟಿಸ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್

error: Content is protected !!