ಬೀದರ್ : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರವೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬುದಾಗಿ, ಸಿಎಂ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.
ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ ಸದ್ಯದಲ್ಲೇ ರೂಪಿಸಲಾಗುವುದು. ವಸತಿ ರಹಿತರಿಗೆ ಮಾರ್ಚ್ 31 ರೊಳಗೆ ಎಲ್ಲರಿಗೂ ಸೂರು ಕಲ್ಪಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.









Got a Questions?
Find us on Socials or Contact Us and we’ll get back to you as soon as possible.