ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ” ಕಾರ್ಮಿಕ ಚಿಕಿತ್ಸಾ ಭಾಗ್ಯ”

By | 17/08/2021

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ‌ಮಂಡಳಿಯವತಿಯಿಂದ ” ಕಾರ್ಮಿಕ ಚಿಕಿತ್ಸಾ ಭಾಗ್ಯ” ಯೋಜನೆಯಡಿ ಔದ್ಯೋಗಿಕ ಖಾಯಿಲೆಗಳ ಚಿಕಿತ್ಸೆಗಳಿಗೆ ರೂ.2,00,000/- ಗಳ ವರೆಗೆ ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ ನೀಡಲಾಗುವುದು.

ಅರ್ಹತೆ : ನೋಂದಣಿ ಚಾಲ್ತಿಯಲ್ಲಿರಬೇಕು.

ಸಲ್ಲಿಸಬೇಕಾದ ದಾಖಲೆಗಳು : ಮಂಡಳಿಯು ನೀಡಿರುವ ಗುರುತಿನ ಚೀಟಿ ( ಲೇಬರ್ ಕಾರ್ಡ್), ಅರ್ಜಿ ನಮೂನೆ 22(ಎ) ನ್ನು ಭರ್ತಿ ಮಾಡಿ ಸಲ್ಲಿಸುವುದು. ಆಸ್ಪತ್ರೆ ಬಿಲ್ ಮತ್ತು ಡಿಸ್ಟಾರ್ಜ್ ಸಮ್ಮರಿ, ಬ್ಯಾಂಕ್ ಖಾತೆಯ ವಿವರ

ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ : https://serviceonline.gov.in/karnataka/

Leave a Reply

Your email address will not be published. Required fields are marked *