2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯು 2021 ರ ಜುಲೈ ಮೂರನೇ ವಾರದಲ್ಲಿ ನಡೆಯುವುದರ ಬಗ್ಗೆ ಪೂರ್ವ ಸಿದ್ಧತೆ ಕ್ರಮಗಳ ಬಗ್ಗೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ನಡೆದಿದೆ.
ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ, ಸುರಕ್ಷಿತವಾಗಿ ಹಾಗೂ ಪೂರ್ವಸಿದ್ಧತೆ ಕುರಿತು ನಡೆಸುವ ಕುರಿತು ಚರ್ಚಿಸಲು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ರವರ ಸಮ್ಮುಖದಲ್ಲಿ ಮಾನ್ಯ ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿ ಕೆಸ್‌ಡಬ್ಲುಎಎನ್ ಮೂಲಕ ವಿಡಿಯೋ ಸಂವಾದವನ್ನು ನಡೆದಿದೆ.
ಸದರಿ ವಿಡಿಯೋ ಸಂವಾದದಲ್ಲಿ ರಾಜ್ಯದ ಎಲ್ಲಾ ಉಪನಿರ್ದೇಶಕರು ಆಡಳಿತ ಮತ್ತು ಅಭಿವೃದ್ಧಿ , ಜಿಲ್ಲಾ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳು ಮತ್ತು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ವೀಡಿಯೋ ಕಾನ್ಫೆರೆನ್ಸ್‌ನಲ್ಲಿ ಭಾಗವಹಿಸಿದ್ದರು.













Got a Questions?
Find us on Socials or Contact Us and we’ll get back to you as soon as possible.