SSLC ಪರೀಕ್ಷೆ : ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

2020-21 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ವಿವರಗಳು ಈ ಕೆಳಗಿನಂತಿವೆ

ಜುಲೈ 19 ( ಸೋಮವಾರ) – ಗಣಿತ, ವಿಜ್ಞಾನ, ಸಮಾಜ‌ ವಿಜ್ಞಾನ ಪರೀಕ್ಷೆ ಬೆಳಿಗ್ಗೆ 10.30 ರಿಂದ 1.30 ರವರೆಗೆ.

ಜುಲೈ 19 ( ಸೋಮವಾರ) – ಮಧ್ಯಾಹ್ನ ಕಿರಿಯ ತಾಂತ್ರಿಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಜುಲೈ 22 ( ಗುರುವಾರ)- ಬೆಳಿಗ್ಗೆ 10.30 ರಿಂದ 1.30 ರವರೆ್ಎ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲೀಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲೀಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ.

ಜುಲೈ 22- ಮಧ್ಯಾಹ್ನ NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

error: Content is protected !!