ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 12/08/2021

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ‌ಇಲ್ಲಿ ಖಾಲಿ‌ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : ಖಾಯಂ ಬೋಧಕ ಹುದ್ದೆಗಳು ಮತ್ತು ಇತರೆ ಶೈಕ್ಷಣಿಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ https://www.kslu.karnataka.gov.in ನಿಂದ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕವನ್ನು ಆನ್ಲೈನ್ SBI collect, Karnataka state law university,Hubballi ಮುಖಾಂತರ ಸಲ್ಲಿಸಬೇಕು.

Leave a Reply

Your email address will not be published. Required fields are marked *