KIMS ಹುಬ್ಬಳ್ಳಿ : 31 ಬೋಧಕ ಹುದ್ದೆಗಳಿಗೆ ನೇಮಕ, ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನಾಂಕ

By | 18/12/2021

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2021

ಹುದ್ದೆ ಹೆಸರು : ಬೋಧಕ ಹುದ್ದೆ

ಹುದ್ದೆ ಸಂಖ್ಯೆ : 31

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 79,800/- ರಿಂದ 2,18,200/- ರೂ.ಗಳ‌ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಅರ್ಹತೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಯ ಮಾಡಲಾಗುವುದು.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸಲು ಇಚ್ಛೆ ಪಡುವ ಅಭ್ಯರ್ಥಿಗಳು 2,500/- ರೂ.ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಡಿಸೆಂಬರ್ 31 , 2021 ರೊಳಗೆ ಪಾವತಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

Leave a Reply

Your email address will not be published. Required fields are marked *