ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ವಿವಿಧ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 25/10/2021

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್

ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-11-2021

Leave a Reply

Your email address will not be published. Required fields are marked *