ವಿಜಯಪುರ ಮತ್ತ ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 39 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-01-2022
ಕೇವಲ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಖುದ್ದಾಗಿ/ ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಹುದ್ದೆಯ ವಿವರ : ಸಹಾಯಕ ವ್ಯವಸ್ಥಾಪಕರು ( ಎ.ಹೆಚ್&ಎಐ) – 03 ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು ( ಎಫ್ & ಎಫ್) – 02 ಹುದ್ದೆಗಳು
ಸಿಸ್ಟಂ ಅಧಿಕಾರಿ – 01 ಹುದ್ದೆ
ತಾಂತ್ರಿಕ ಅಧಿಕಾರಿ ( ಡಿಟಿ / ಅಭಿಯಂತರ) – 02 ಹುದ್ದೆಗಳು
ಮಾರುಕಟ್ಟೆ ಅಧೀಕ್ಷಕರು – 01 ಹುದ್ದೆ
ವಿಸ್ತರಣಾಧಿಕಾರಿ ದರ್ಜೆ -3- 08 ಹುದ್ದೆಗಳು
ಮಾರುಕಟ್ಟೆ ಸಹಾಯಕರು ದರ್ಜೆ – 2 – 02 ಹುದ್ದೆಗಳು
ಕೆಮಿಸ್ಟ್ ದರ್ಜೆ – 2 – 02 ಹುದ್ದೆ ಗಳು
ಆಡಳಿತ ಸಹಾಯಕ ದರ್ಜೆ – 2 – 01 ಹುದ್ದೆ
ಲೆಕ್ಕ ಸಹಾಯಕರು ದರ್ಜೆ -2- 04 ಹುದ್ದೆಗಳು
ಕಿರಿಯ ಸಿಸ್ಟಂ ಅಪರೇಟರ್ – 02 ಹುದ್ದೆಗಳು
ಕಿರಿಯ ತಾಂತ್ರಿಕ – 07 ಹುದ್ದೆಗಳು
ಹಾಲು ರವಾನೆಗಾರರು – 04 ಹುದ್ದೆಗಳು
ವಯೋಮಿತಿ : ನೇಮಕಾತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ ಗರಿಷ್ಠ ವಯೋಮಿತಿ ಇಲ್ಲಿದೆ.
ಸಾಮಾನ್ಯ ವರ್ಗ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ
2ಎ, 2 ಬಿ, 3 ಎ, 3 ಬಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ – 1 ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ – 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ – ₹.500/- ( ಬ್ಯಾಂಕ್ ಶುಲ್ಕ ಪ್ರತ್ಯೇಕ)
ಇತರೆ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ – ₹ 1000/- ( ಬ್ಯಾಂಕ್ ಶುಲ್ಕ ಪ್ರತ್ಯೇಕ)
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.









Got a Questions?
Find us on Socials or Contact Us and we’ll get back to you as soon as possible.