ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು 133 ಅಂಗನವಾಡಿ ಸಹಾಯಕಿ ಗೌರವ ಧನ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 12-11-2021 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-12-2021 ರಂದು ಆಗಿರುತ್ತದೆ.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4 ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.