ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ( SDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ , ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಇದೇ 19 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.