ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯುರಿಟಿ ‌ಫೋರ್ಸ್ ನಲ್ಲಿ‌‌ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್ ಪೊಲೀಸ್‌ ಕಾನ್ಸ್ ಟೇಬಲ್‌ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕೆಎಸ್ ಆರ್ ಪಿ, ಕೆಎಸ್ ಐಎಸ್ ಎಫ್ ನಲ್ಲಿ ಪಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ‌ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡಲು ಇಚ್ಛೆಯಿದ್ದಲ್ಲಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ( ಪುರುಷ ಮತ್ತು ಮಹಿಳಾ )
ಹುದ್ದೆಗಳ ಸಂಖ್ಯೆ : 387

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-08-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2021
ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ‌: 08-09-2021

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಡ್ಯತೆ ಪರೀಕ್ಷೆ

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ ‌ಗರಿಷ್ಠ 33 ವರ್ಷ ಆಗಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ ರೂ.400/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / cat -01 ಅಭ್ಯರ್ಥಿಗಳಿಗೆ ರೂ. 200/-

ಅರ್ಜಿ ಶುಲ್ಕವನ್ನು ಹೆಚ್ ಡಿಎಫ್ ಸಿ / ಅಂಚೆ ಕಚೇರಿ ನ ಮೂಲಕ ಪಾವತಿಸಬೇಕು.

ನೇಮಕ ಪ್ರಕ್ರಿಯೆಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್

error: Content is protected !!