ಭೂಮಾಪಕರ ನೇಮಕಾತಿಯ ಕೀ ಉತ್ತರಗಳು ಪ್ರಕಟ

ಪರವನಿಗಾಗಿ ಭೂಮಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು 2021, ಫೆಬ್ರವರಿ 01 ಮತ್ತು 02 ರಂದು ನಡೆಸಲಾಗಿತ್ತು. ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳ ಕೀ ಉತ್ತರಗಳನ್ನು ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.


ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

ಸೂಚನೆಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

error: Content is protected !!