ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 25 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 03
ಹುದ್ದೆ ಸ್ಥಳ : ಮಂಡ್ಯ- ಕರ್ನಾಟಕ
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳ ವಿವರ: ಟೆಕ್ನಿಕಲ್ ಅಸಿಸ್ಟೆಂಟ್ ( ಫಾರೆಸ್ಟ್)- 2
ಟೆಕ್ನಿಕಲ್ ಅಸಿಸ್ಟೆಂಟ್ ( ವ್ಯವಸಾಯ ) 1
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಯುನಿವರ್ಸಿಟಿ ಯಿಂದ ಎಂ.ಎಸ್ಸಿ ಹೊಂದಿರಬೇಕು.
ವಯೋಮಿತಿ : ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಆಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿಬ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.-25- 03-2021 ರೊಳಗಾಗಿ ಸಲ್ಲಿಸಬೇಕು.
ವಿಳಾಸ:
Chief Executive Officers, Zilla Panchayat, Mandya – 571401, Karnataka.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ:









Got a Questions?
Find us on Socials or Contact Us and we’ll get back to you as soon as possible.