ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು 19/08/2021 ಆರಂಭವಾಗಲಿದ್ದು, ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ಸಂಖ್ಯೆ : 200
ಹುದ್ದೆಗಳ ವಿವರ : ಗ್ರಾಜ್ಯುಯೇಟ್ ಅಪ್ರೆಂಟಿಸ್- 125 ಹುದ್ದೆ
ಟೆಕ್ನಿಶಿಯನ್ ಅಪ್ರೆಂಟಿಸ್ – 25 ಹುದ್ದೆ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :19-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09/09/2021
ಉದ್ಯೋಗ ಸ್ಥಳ : ಮಂಗಳೂರು
ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಇಂಜಿನಿಯರಿಂಗ್/ಡಿಪ್ಲೋಮಾ ಮಾಡಿರಬೇಕು.
ಗ್ರಾಜ್ಯುಯೇಟ್ ಅಪ್ರೆಂಟಿಸ್ : ರೂ. 7000/-
ಟೆಕ್ನಿಶಿಯನ್ ಅಪ್ರೆಂಟಿಸ್ : ರೂ.5,000/-
ಆಯ್ಕೆ ವಿಧಾನ : ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ನೋಟಿಫಿಕೇಶನ್









Got a Questions?
Find us on Socials or Contact Us and we’ll get back to you as soon as possible.