ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಲ್ಲಿ ಉದ್ಯೋಗವಕಾಶ

ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು : ಸಮಾಲೋಚಕ‌ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ )

ಹುದ್ದೆ ಸಂಖ್ಯೆ : 01

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 080-23626359/23626493

ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

error: Content is protected !!