ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆ : ಮೆಡಿಕಲ್ ಆಫೀಸರ್, STLS, ಲ್ಯಾಬೊರೇಟರಿ ಟೆಕ್ನಿಶಿಯನ್,
ವಯೋಮಿತಿ :ಮೇಲಿನ ಹುದ್ದೆ ಗಳಿಗೆ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಮೀರಿರಬಾರದು. ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ 35 ವರ್ಷ, ಇತರೆ ಹಿಂದುಳಿದ ವರ್ಗ : 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ,
ಆಯ್ಕೆ ಪ್ರಕ್ರಿಯೆ: ವಿದ್ಯಾರ್ಹತೆ ಹಾಗೂ ಆದ್ಯತೆಯ ವಿಷಯವನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ತಮ್ಮ ಎಲ್ಲಾ ಸಂಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ, ವಿದ್ಯಾರ್ಹತೆ, ತರಬೇತಿ, ಅನುಭವ ಪತ್ರದೊಂದಿಗೆ ದಿನಾಂಕ 31-08-2021 ರ ಸಂಜೆ4.30 ಗಂಟೆಯೊಳಗೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಆಸ್ಪತ್ರೆ ಕ್ಷಯರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಆಸ್ಪತ್ರೆ ಆವರಣ, ಚಿತ್ರದುರ್ಗ ಇವರಿಗೆ ಸಲ್ಲಿಸುವುದು.









Got a Questions?
Find us on Socials or Contact Us and we’ll get back to you as soon as possible.